Numbers · chapter 10 · verse 6
Numbers 10:6 in Kannada
ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
Neevu eradane saari echcharisuvante ooduvaaga dakshinadalli iru vanta paaleyagalu prayaanamaadabeku; avara prayaanakke echcharisuvante oodabeku.
Numbers 10:6 in English
- King James Version (KJV)
- When ye blow an alarm the second time, then the camps that lie on the south side shall take their journey: they shall blow an alarm for their journeys.
- World English Bible (WEB)
- When you blow an alarm the second time, the camps that lie on the south side shall go forward. They shall blow an alarm for their journeys.
- American Standard Version (ASV)
- And when ye blow an alarm the second time, the camps that lie on the south side shall take their journey: they shall blow an alarm for their journeys.
- Bible in Basic English (BBE)
- At the sound of a second loud note, the tents on the south side are to go forward: the loud note will be the sign to go forward.
- Darby Translation (DBY)
- And when ye blow an alarm the second time, the camps that lie southward shall set forward; they shall blow an alarm on their setting forward.
- Webster's Bible (WBS)
- When ye blow an alarm the second time, then the camps that lie on the south side shall take their journey: they shall blow an alarm for their journeys.
- Young's Literal Translation (YLT)
- 'And ye have blown — a second shout, and the camps which are encamping southward have journeyed; a shout they blow for their journeys.
Read in context
- 4ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.
- 5ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು.
- 6ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
- 7ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.
- 8ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
Cross references
- Numbers 10:18 ಅರಣ್ಯಕಾಂಡ 10:18ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.
- Numbers 2:10–16 ಅರಣ್ಯಕಾಂಡ 2:10–16ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು. ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು. ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.