Skip to content
ThuthiThuthiThuthi
Numbers · chapter 10 · verse 7

Numbers 10:7 in Kannada

ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.

Sabhe yannu koodisuvaaga neevu oodabeku. Echcharisu vante shabdamaadabediri.

Numbers 10:7 in English

King James Version (KJV)
But when the congregation is to be gathered together, ye shall blow, but ye shall not sound an alarm.
World English Bible (WEB)
But when the assembly is to be gathered together, you shall blow, but you shall not sound an alarm.
American Standard Version (ASV)
But when the assembly is to be gathered together, ye shall blow, but ye shall not sound an alarm.
Bible in Basic English (BBE)
But when all the people are to come together, the horn is to be sounded but not loudly.
Darby Translation (DBY)
And when the congregation is to be gathered together, ye shall blow, but ye shall not blow an alarm:
Webster's Bible (WBS)
But when the congregation is to be convened, ye shall blow, but ye shall not sound an alarm.
Young's Literal Translation (YLT)
'And in the assembling of the assembly ye blow, and do not shout;

Read in context

  1. 5ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು.
  2. 6ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
  3. 7ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.
  4. 8ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
  5. 9ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
Read all of Numbers 10

Cross references

Original words (Hebrew)

Numbers 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.