Skip to content
ThuthiThuthiThuthi
Numbers · chapter 10 · verse 8

Numbers 10:8 in Kannada

ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.

Yaajakaraagiruva aaronana kumaararu tutoorigalannu oodabeku. Ivu nimma santatigalalli nimage nityavaada kattaleyaagirabeku.

Numbers 10:8 in English

King James Version (KJV)
And the sons of Aaron, the priests, shall blow with the trumpets; and they shall be to you for an ordinance for ever throughout your generations.
World English Bible (WEB)
“The sons of Aaron, the priests, shall blow the trumpets. This shall be to you for a statute forever throughout your generations.
American Standard Version (ASV)
And the sons of Aaron, the priests, shall blow the trumpets; and they shall be to you for a statute for ever throughout your generations.
Bible in Basic English (BBE)
The horns are to be sounded by the sons of Aaron, the priests; this is to be a law for you for ever, from generation to generation.
Darby Translation (DBY)
the sons of Aaron, the priests, shall blow with the trumpets; and they shall be to you for an everlasting statute throughout your generations.
Webster's Bible (WBS)
And the sons of Aaron, the priests, shall blow with the trumpets; and they shall be to you for an ordinance for ever throughout your generations.
Young's Literal Translation (YLT)
and sons of Aaron, the priests, blow with the trumpets; and they have been to you for a statute age-during to your generations.

Read in context

  1. 6ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
  2. 7ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.
  3. 8ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
  4. 9ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
  5. 10ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
Read all of Numbers 10

Cross references

Original words (Hebrew)

Numbers 10:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.