Numbers · chapter 11 · verse 10
Numbers 11:10 in Kannada
ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.
Aaga janaru tamma kutumbagala prakaaravaagi pratiyobbanu tanna gudaarada baagalinalli aluva dannu moshe kelidanu; aadakaarana kartana kopavu bahalavaagi uriyitu; moshegoo adu mechchigeyaagalilla.
Numbers 11:10 in English
- King James Version (KJV)
- Then Moses heard the people weep throughout their families, every man in the door of his tent: and the anger of the LORD was kindled greatly; Moses also was displeased.
- World English Bible (WEB)
- Moses heard the people weeping throughout their families, every man at the door of his tent; and the LORD’s anger burned greatly; and Moses was displeased.
- American Standard Version (ASV)
- And Moses heard the people weeping throughout their families, every man at the door of his tent: and the anger of Jehovah was kindled greatly; and Moses was displeased.
- Bible in Basic English (BBE)
- And at the sound of the people weeping, every man at his tent-door, the wrath of the Lord was great, and Moses was very angry.
- Darby Translation (DBY)
- And Moses heard the people weep throughout their families, every one at the entrance of his tent; and the anger of Jehovah was kindled greatly; it was also evil in the eyes of Moses.
- Webster's Bible (WBS)
- Then Moses heard the people weeping throughout their families, every man in the door of his tent: and the anger of the LORD was kindled greatly: Moses also was displeased.
- Young's Literal Translation (YLT)
- And Moses heareth the people weeping by its families, each at the opening of his tent, and the anger of Jehovah burneth exceedingly, and in the eyes of Moses [it is] evil.
Read in context
- 8ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
- 9ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು.
- 10ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.
- 11ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?
- 12ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ?
Cross references
- Psalm 78:21 ಕೀರ್ತನೆಗಳು 78:21ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
- Numbers 16:27 ಅರಣ್ಯಕಾಂಡ 16:27ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.
- Numbers 11:1 ಅರಣ್ಯಕಾಂಡ 11:1ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
- Psalm 78:59 ಕೀರ್ತನೆಗಳು 78:59ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,
- Psalm 106:32–33 ಕೀರ್ತನೆಗಳು 106:32–33ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು. ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- Psalm 106:25 ಕೀರ್ತನೆಗಳು 106:25ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.
- Numbers 12:3 ಅರಣ್ಯಕಾಂಡ 12:3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
- Jeremiah 17:4 ಯೆರೆಮೀಯ 17:4ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Psalm 139:21 ಕೀರ್ತನೆಗಳು 139:21ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?
- Mark 10:14 ಮಾರ್ಕನು 10:14ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
- Isaiah 5:25 ಯೆಶಾಯ 5:25ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
Original words (Hebrew)
- Moses · H4872מֹשֶׁה Môsheh
- heard · H8085שָׁמַע shâmaʻ
- people · H5971עַם ʻam
- weep · H1058בָּכָה bâkâh
- families · H4940מִשְׁפָּחָה mishpâchâh
- man · H376אִישׁ ʼîysh
- door · H6607פֶּתַח pethach
- tent · H168אֹהֶל ʼôhel
- anger · H639אַף ʼaph
- kindled · H2734חָרָה chârâh
- greatly · H3966מְאֹד mᵉʼôd
- Moses · H4872מֹשֶׁה Môsheh
- displeased · H7489רָעַע râʻaʻ