Numbers · chapter 11 · verse 12
Numbers 11:12 in Kannada
ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ?
Tanna moleya koosannu ettuvante neenu ee janarannu edeyalli hottu kondu avara tandegalige pramaanamaadida deshakke takkondu hogu endu neenu nanage heluttee. Heege naanu maaduvadakke ee samasta janarannu garbhadharisikondeno? Naane avarannu hetteno?
Numbers 11:12 in English
- King James Version (KJV)
- Have I conceived all this people? have I begotten them, that thou shouldest say unto me, Carry them in thy bosom, as a nursing father beareth the sucking child, unto the land which thou swarest unto their fathers?
- World English Bible (WEB)
- Have I conceived all this people? Have I brought them out, that you should tell me, ‘Carry them in your bosom, as a nurse carries a nursing infant, to the land which you swore to their fathers’?
- American Standard Version (ASV)
- Have I conceived all this people? have I brought them forth, that thou shouldest say unto me, Carry them in thy bosom, as a nursing-father carrieth the sucking child, unto the land which thou swarest unto their fathers?
- Bible in Basic English (BBE)
- Am I the father of all this people? have I given them birth, that you say to me, Take them in your arms, like a child at the breast, to the land which you gave by an oath to their fathers?
- Darby Translation (DBY)
- Have I conceived all this people, have I brought them forth, that thou sayest to me, Carry them in thy bosom, as the nursing-father beareth the suckling, unto the land which thou didst swear unto their fathers?
- Webster's Bible (WBS)
- Have I conceived all this people? have I begotten them, that thou shouldest say to me, Carry them in thy bosom, as a nursing-father beareth the sucking child, to the land which thou sworest to their fathers?
- Young's Literal Translation (YLT)
- I — have I conceived all this people? I — have I begotten it, that Thou sayest unto me, Carry it in thy bosom as the nursing father beareth the suckling, unto the ground which Thou hast sworn to its fathers?
Read in context
- 10ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.
- 11ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?
- 12ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ?
- 13ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
- 14ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.
Cross references
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Exodus 13:5 ವಿಮೋಚನಕಾಂಡ 13:5ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು.
- 1 Thessalonians 2:7 1 ಥೆಸಲೊನೀಕದವರಿಗೆ 2:7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
- Genesis 50:24 ಆದಿಕಾಂಡ 50:24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Genesis 22:16–17 ಆದಿಕಾಂಡ 22:16–17ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Galatians 4:19 ಗಲಾತ್ಯದವರಿಗೆ 4:19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- John 10:11 ಯೋಹಾನನು 10:11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
- Ezekiel 34:23 ಯೆಹೆಜ್ಕೇಲನು 34:23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
- Isaiah 49:15 ಯೆಶಾಯ 49:15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
- Genesis 13:15 ಆದಿಕಾಂಡ 13:15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.