Skip to content
ThuthiThuthiThuthi
Numbers · chapter 11 · verse 13

Numbers 11:13 in Kannada

ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.

Ee samasta janarige kodalu maansavu nanage ellinda dorakuvadu? Yaakandare--tinnuva haage namage maansavannu kodu endu nanna baliyalli aluttaare.

Numbers 11:13 in English

King James Version (KJV)
Whence should I have flesh to give unto all this people? for they weep unto me, saying, Give us flesh, that we may eat.
World English Bible (WEB)
Where could I get meat to give all these people? For they weep before me, saying, ‘Give us meat, that we may eat.’
American Standard Version (ASV)
Whence should I have flesh to give unto all this people? for they weep unto me, saying, Give us flesh, that we may eat.
Bible in Basic English (BBE)
Where am I to get flesh to give to all this people? For they are weeping to me and saying, Give us flesh for our food.
Darby Translation (DBY)
Whence should I have flesh to give unto all this people? for they weep unto me, saying, Give us flesh that we may eat!
Webster's Bible (WBS)
Whence should I have flesh to give to all this people? for they weep to me, saying, Give us flesh, that we may eat.
Young's Literal Translation (YLT)
Whence have I flesh to give to all this people? for they weep unto me, saying, Give to us flesh, and we eat.

Read in context

  1. 11ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?
  2. 12ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ?
  3. 13ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
  4. 14ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.
  5. 15ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Read all of Numbers 11

Cross references

Original words (Hebrew)

Numbers 11:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.