Skip to content
ThuthiThuthiThuthi
Numbers · chapter 11 · verse 14

Numbers 11:14 in Kannada

ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.

Obbanti ganaagi ee samasta janarannu hottukolluvadakke naanu shaktanalla, adu nanage ati dodda bhaara vaagide.

Numbers 11:14 in English

King James Version (KJV)
I am not able to bear all this people alone, because [it is] too heavy for me.
World English Bible (WEB)
I am not able to bear all this people alone, because it is too heavy for me.
American Standard Version (ASV)
I am not able to bear all this people alone, because it is too heavy for me.
Bible in Basic English (BBE)
I am not able by myself to take the weight of all this people, for it is more than my strength.
Darby Translation (DBY)
I am not able to bear all this people alone, for it is too heavy for me.
Webster's Bible (WBS)
I am not able to bear all this people alone, because [it is] too heavy for me.
Young's Literal Translation (YLT)
I am not able — I alone — to bear all this people, for [it is] too heavy for me;

Read in context

  1. 12ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ?
  2. 13ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
  3. 14ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.
  4. 15ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
  5. 16ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
Read all of Numbers 11

Cross references

Original words (Hebrew)

Numbers 11:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.