Numbers · chapter 11 · verse 15
Numbers 11:15 in Kannada
ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Neenu ee prakaara nanage maaduvadaa giddu naanu ninna drushtiyalli daye hondidava naadare nanna kedannu nodadante nannannu kondubidu endu ninnannu bedikolluttene andanu.
Numbers 11:15 in English
- King James Version (KJV)
- And if thou deal thus with me, kill me, I pray thee, out of hand, if I have found favour in thy sight; and let me not see my wretchedness.
- World English Bible (WEB)
- If you treat me this way, please kill me right now, if I have found favor in your sight; and don’t let me see my wretchedness.”
- American Standard Version (ASV)
- And if thou deal thus with me, kill me, I pray thee, out of hand, if I have found favor in thy sight; and let me not see my wretchedness.
- Bible in Basic English (BBE)
- If this is to be my fate, put me to death now in answer to my prayer, if I have grace in your eyes; and let me not see my shame.
- Darby Translation (DBY)
- And if thou deal thus with me, slay me, I pray thee, if I have found favour in thine eyes, that I may not behold my wretchedness.
- Webster's Bible (WBS)
- And if thou dealest thus with me, kill me, I pray thee, out of hand, if I have found favor in thy sight; and let me not see my wretchedness.
- Young's Literal Translation (YLT)
- and if thus Thou art doing to me — slay me, I pray Thee; slay, if I have found grace in thine eyes, and let me not look on mine affliction.'
Read in context
- 13ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
- 14ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.
- 15ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 16ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
- 17ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
Cross references
- Jonah 4:3 ಯೋನ 4:3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
- Jonah 4:8–9 ಯೋನ 4:8–9ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು. ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
- 1 Kings 19:4 1 ಅರಸುಗಳು 19:4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
- Jeremiah 20:18 ಯೆರೆಮೀಯ 20:18ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
- Philippians 1:20–24 ಫಿಲಿಪ್ಪಿಯವರಿಗೆ 1:20–24ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು. ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.
- Zephaniah 3:15 ಚೆಫನ್ಯ 3:15ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
- Exodus 32:32 ವಿಮೋಚನಕಾಂಡ 32:32ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
- James 1:4 ಯಾಕೋಬನು 1:4ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- Job 6:8–10 ಯೋಬನು 6:8–10ನನ್ನ ವಿಜ್ಞಾಪನೆಯನ್ನು ದೇವರು ಲಾಲಿಸಿ, ನಾನು ನಿರೀಕ್ಷಿಸಿದ್ದನ್ನು ಆತನು ಕೊಟ್ಟರೆ ಲೇಸು. ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು. ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.
- Job 7:15 ಯೋಬನು 7:15ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
- Jeremiah 15:18 ಯೆರೆಮೀಯ 15:18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
- Job 3:20–22 ಯೋಬನು 3:20–22ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ? ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ. ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ