Numbers · chapter 11 · verse 16
Numbers 11:16 in Kannada
ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
Kartanu moshege heliddenandare--janara hiriyarendoo avara melina udyogastharendoo neenu tilidukondantha israayelyara hiriyaro lage eppattu mandiyannu nanna balige koodisi sabheya gudaarada kadege karakondu baa. Avaru alli ninna sangada nintirali.
Numbers 11:16 in English
- King James Version (KJV)
- And the LORD said unto Moses, Gather unto me seventy men of the elders of Israel, whom thou knowest to be the elders of the people, and officers over them; and bring them unto the tabernacle of the congregation, that they may stand there with thee.
- World English Bible (WEB)
- The LORD said to Moses, “Gather to me seventy men of the elders of Israel, whom you know to be the elders of the people and officers over them; and bring them to the Tent of Meeting, that they may stand there with you.
- American Standard Version (ASV)
- And Jehovah said unto Moses, Gather unto me seventy men of the elders of Israel, whom thou knowest to be the elders of the people, and officers over them; and bring them unto the tent of meeting, that they may stand there with thee.
- Bible in Basic English (BBE)
- And the Lord said to Moses, Send for seventy of the responsible men of Israel, who are in your opinion men of weight and authority over the people; make them come to the Tent of meeting and be there with you.
- Darby Translation (DBY)
- And Jehovah said to Moses, Gather unto me seventy men of the elders of Israel, whom thou knowest to be the elders of the people, and their officers; and take them to the tent of meeting, and they shall stand there with thee.
- Webster's Bible (WBS)
- And the LORD said to Moses, Gather to me seventy men of the elders of Israel, whom thou knowest to be the elders of the people, and officers over them; and bring them to the tabernacle of the congregation, that they may stand there with thee.
- Young's Literal Translation (YLT)
- And Jehovah saith unto Moses, 'Gather to Me seventy men of the elders of Israel, whom thou hast known that they are elders of the people, and its authorities; and thou hast taken them unto the tent of meeting, and they have stationed themselves there with thee,
Read in context
- 14ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.
- 15ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 16ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
- 17ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
- 18ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.
Cross references
- Exodus 24:1 ವಿಮೋಚನಕಾಂಡ 24:1ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
- Exodus 24:9 ವಿಮೋಚನಕಾಂಡ 24:9ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
- Deuteronomy 16:18 ಧರ್ಮೋಪದೇಶಕಾಂಡ 16:18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
- Luke 10:1 ಲೂಕನು 10:1ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
- Genesis 46:27 ಆದಿಕಾಂಡ 46:27ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
- Luke 10:17 ಲೂಕನು 10:17ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
- Deuteronomy 1:15 ಧರ್ಮೋಪದೇಶಕಾಂಡ 1:15ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
- Ezekiel 8:11 ಯೆಹೆಜ್ಕೇಲನು 8:11ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
- Exodus 4:29 ವಿಮೋಚನಕಾಂಡ 4:29ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.
- Deuteronomy 31:28 ಧರ್ಮೋಪದೇಶಕಾಂಡ 31:28ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- Gather · H622אָסַף ʼâçaph
- seventy · H7657שִׁבְעִים shibʻîym
- men · H376אִישׁ ʼîysh
- elders · H2205זָקֵן zâqên
- Israel · H3478יִשְׂרָאֵל Yisrâʼêl
- knowest · H3045יָדַע yâdaʻ
- elders · H2205זָקֵן zâqên
- people · H5971עַם ʻam
- officers · H7860שֹׁטֵר shôṭêr
- bring · H3947לָקַח lâqach
- tabernacle · H168אֹהֶל ʼôhel
- congregation · H4150מוֹעֵד môwʻêd
- stand · H3320יָצַב yâtsab