Numbers · chapter 11 · verse 17
Numbers 11:17 in Kannada
ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
Naanu ilidu bandu ninna sangada maatanaadi ninna meliruva aatmadalli paalannu tegedu avara mele iduvenu; aaga neenu janara bhaaravannu obbane hottukollada haage avaru ninna sangada adannu horuvaru.
Numbers 11:17 in English
- King James Version (KJV)
- And I will come down and talk with thee there: and I will take of the spirit which [is] upon thee, and will put [it] upon them; and they shall bear the burden of the people with thee, that thou bear [it] not thyself alone.
- World English Bible (WEB)
- I will come down and talk with you there. I will take of the Spirit which is on you, and will put it on them; and they shall bear the burden of the people with you, that you don’t bear it yourself alone.
- American Standard Version (ASV)
- And I will come down and talk with thee there: and I will take of the Spirit which is upon thee, and will put it upon them; and they shall bear the burden of the people with thee, that thou bear it not thyself alone.
- Bible in Basic English (BBE)
- And I will come down and have talk with you there: and I will take some of the spirit which is on you and put it on them, and they will take part of the weight of the people off you, so that you do not have to take it by yourself.
- Darby Translation (DBY)
- And I will come down and talk with thee there; and I will take of the Spirit which is upon thee, and will put it upon them; and they shall bear the burden of the people with thee, and thou shalt not bear it alone.
- Webster's Bible (WBS)
- And I will come down and talk with thee there: and I will take of the spirit which [is] upon thee, and will put [it] upon them; and they shall bear the burden of the people with thee, that thou mayest not bear it thyself alone.
- Young's Literal Translation (YLT)
- and I have come down and spoken with thee there, and have kept back of the Spirit which [is] upon thee, and have put on them, and they have borne with thee some of the burden of the people, and thou dost not bear [it] thyself alone.
Read in context
- 15ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 16ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
- 17ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
- 18ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.
- 19ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ.
Cross references
- Numbers 11:25 ಅರಣ್ಯಕಾಂಡ 11:25ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
- 1 Samuel 10:6 1 ಸಮುವೇಲನು 10:6ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
- 2 Kings 2:9 2 ಅರಸುಗಳು 2:9ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
- 2 Kings 2:15 2 ಅರಸುಗಳು 2:15ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
- 1 Corinthians 2:12 1 ಕೊರಿಂಥದವರಿಗೆ 2:12ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
- 1 Corinthians 12:4–11 1 ಕೊರಿಂಥದವರಿಗೆ 12:4–11ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Joel 2:28 ಯೋವೇಲ 2:28ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
- Isaiah 59:20–21 ಯೆಶಾಯ 59:20–21ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ. ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- Nehemiah 9:20 ನೆಹೆಮೀಯ 9:20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
- Exodus 18:22 ವಿಮೋಚನಕಾಂಡ 18:22ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.