Skip to content
ThuthiThuthiThuthi
Numbers · chapter 11 · verse 18

Numbers 11:18 in Kannada

ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.

Janarige neenu helabekaadaddenandare--naalege nimmannu shuddhamaadikolliri. Aaga maansavannu tinnuviri; yaakandare--namage yaavanu maansavannu tinnuvadakke koduvanu? Aigupta deshadalli namage olledu ittendu kartanu keluvante aluttaa heliddeeri. Aadakaarana tinnu vadakke kartanu nimage maansavannu koduvanu neevu tinnuviri.

Numbers 11:18 in English

King James Version (KJV)
And say thou unto the people, Sanctify yourselves against to morrow, and ye shall eat flesh: for ye have wept in the ears of the LORD, saying, Who shall give us flesh to eat? for [it was] well with us in Egypt: therefore the LORD will give you flesh, and ye shall eat.
World English Bible (WEB)
“Say to the people, ‘Sanctify yourselves in preparation for tomorrow, and you will eat meat; for you have wept in the ears of the LORD, saying, “Who will give us meat to eat? For it was well with us in Egypt.” Therefore the LORD will give you meat, and you will eat.
American Standard Version (ASV)
And say thou unto the people, Sanctify yourselves against to-morrow, and ye shall eat flesh; for ye have wept in the ears of Jehovah, saying, Who shall give us flesh to eat? for it was well with us in Egypt: therefore Jehovah will give you flesh, and ye shall eat.
Bible in Basic English (BBE)
And say to the people, Make yourselves clean before tomorrow and you will have flesh for your food: for in the ears of the Lord you have been weeping and saying, Who will give us flesh for food? for we were well off in Egypt: and so the Lord will give you flesh, and it will be your food;
Darby Translation (DBY)
And unto the people shalt thou say, Hallow yourselves for to-morrow, and ye shall eat flesh; for ye have wept in the ears of Jehovah, saying, Who will give us flesh to eat? for it was well with us in Egypt; and Jehovah will give you flesh, and ye shall eat.
Webster's Bible (WBS)
And say thou to the people, Sanctify yourselves against to-morrow, and ye shall eat flesh; for ye have wept in the ears of the LORD, saying, Who shall give us flesh to eat? for [it was] well with us in Egypt: therefore the LORD will give you flesh, and ye shall eat.
Young's Literal Translation (YLT)
'And unto the people thou dost say, Sanctify yourselves for to-morrow, and ye have eaten flesh (for ye have wept in the ears of Jehovah, saying, Who doth give us flesh? for we [had] good in Egypt) — and Jehovah hath given to you flesh, and ye have eaten.

Read in context

  1. 16ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
  2. 17ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
  3. 18ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.
  4. 19ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ.
  5. 20ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
Read all of Numbers 11

Cross references

Original words (Hebrew)

Numbers 11:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.