Skip to content
ThuthiThuthiThuthi
Numbers · chapter 11 · verse 19

Numbers 11:19 in Kannada

ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ.

Neevu tinnuvadu ondu dinavalla, eradu dinavoo alla, aidu dinavoo alla, hattu dinavoo alla, ippattu dinavoo alla.

Numbers 11:19 in English

King James Version (KJV)
Ye shall not eat one day, nor two days, nor five days, neither ten days, nor twenty days;
World English Bible (WEB)
You will not eat just one day, or two days, or five days, or ten days, or twenty days,
American Standard Version (ASV)
Ye shall not eat one day, nor two days, nor five days, neither ten days, nor twenty days,
Bible in Basic English (BBE)
Not for one day only, or even for five or ten or twenty days;
Darby Translation (DBY)
Not one day shall ye eat, nor two days, nor five days, neither ten days, nor twenty days;
Webster's Bible (WBS)
Ye shall not eat one day, nor two days, nor five days, neither ten days, nor twenty days;
Young's Literal Translation (YLT)
Ye do not eat one day, nor two days, nor five days, nor ten days, nor twenty days; —

Read in context

  1. 17ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
  2. 18ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.
  3. 19ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ.
  4. 20ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
  5. 21ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.
Read all of Numbers 11

Original words (Hebrew)

Numbers 11:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.