Numbers · chapter 11 · verse 20
Numbers 11:20 in Kannada
ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
Adu nimma moogininda bandu nimage asahyavaaguva tanaka poorti ondu tingala varege maansavannu tinnuviri. Nimma madhyadalliruva kartanannu neevu alakshyamaadi aatana edurinalli attu--naavu yaake aiguptadinda bandevu endu helutteerallaa andanu.
Numbers 11:20 in English
- King James Version (KJV)
- [But] even a whole month, until it come out at your nostrils, and it be loathsome unto you: because that ye have despised the LORD which [is] among you, and have wept before him, saying, Why came we forth out of Egypt?
- World English Bible (WEB)
- but a whole month, until it comes out at your nostrils, and it is loathsome to you; because you have rejected the LORD who is among you, and have wept before him, saying, “Why did we come out of Egypt?”’”
- American Standard Version (ASV)
- but a whole month, until it come out at your nostrils, and it be loathsome unto you; because that ye have rejected Jehovah who is among you, and have wept before him, saying, Why came we forth out of Egypt?
- Bible in Basic English (BBE)
- But every day for a month, till you are tired of it, turning from it in disgust: because you have gone against the Lord who is with you, and have been weeping before him saying, Why did we come out of Egypt?
- Darby Translation (DBY)
- [but] for a whole month, until it come out at your nostrils, and it become loathsome unto you; because that ye have despised Jehovah who is among you, and have wept before him, saying, Why came we forth out of Egypt?
- Webster's Bible (WBS)
- [But] even a whole month, until it shall come out at your nostrils, and it be lothsome to you; because ye have despised the LORD who [is] among you, and have wept before him, saying, Why came we forth out of Egypt?
- Young's Literal Translation (YLT)
- unto a month of days, till that it come out from your nostrils, and it hath become to you an abomination; because that ye have loathed Jehovah, who [is] in your midst, and weep before Him, saying, Why is this? — we have come out of Egypt!'
Read in context
- 18ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.
- 19ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ.
- 20ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
- 21ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.
- 22ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು.
Cross references
- Psalm 106:15 ಕೀರ್ತನೆಗಳು 106:15ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
- Numbers 21:5 ಅರಣ್ಯಕಾಂಡ 21:5ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
- Psalm 78:27–30 ಕೀರ್ತನೆಗಳು 78:27–30ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು. ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು. ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
- 1 Samuel 10:19 1 ಸಮುವೇಲನು 10:19ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
- Proverbs 27:7 ಜ್ಞಾನೋಕ್ತಿಗಳು 27:7ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
- Exodus 16:13 ವಿಮೋಚನಕಾಂಡ 16:13ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
- Joshua 24:27 ಯೆಹೋಶುವ 24:27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- 2 Samuel 12:10 2 ಸಮುವೇಲನು 12:10ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
- Exodus 16:8 ವಿಮೋಚನಕಾಂಡ 16:8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- Acts 13:41 ಅಪೊಸ್ತಲರ ಕೃತ್ಯಗಳು 13:41ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
Original words (Hebrew)
- month · H2320חֹדֶשׁ chôdesh
- out · H3318יָצָא yâtsâʼ
- nostrils · H639אַף ʼaph
- loathsome · H2214זָרָא zârâʼ
- because · H3282יַעַן yaʻan
- despised · H3988מָאַס mâʼaç
- among · H7130קֶרֶב qereb
- wept · H1058בָּכָה bâkâh
- before · H6440פָּנִים pânîym
- saying · H559אָמַר ʼâmar
- forth · H3318יָצָא yâtsâʼ
- Egypt · H4714מִצְרַיִם Mitsrayim