Skip to content
ThuthiThuthiThuthi
Numbers · chapter 11 · verse 21

Numbers 11:21 in Kannada

ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.

Adakke mosheyu heliddenandare--nanna sangada iruva janaru aaru laksha kaalaalugalu. Poorti ondu tingalu tinnuva haage avarige naanu maansavannu koduvenendu neenu heliddee.

Numbers 11:21 in English

King James Version (KJV)
And Moses said, The people, among whom I [am], [are] six hundred thousand footmen; and thou hast said, I will give them flesh, that they may eat a whole month.
World English Bible (WEB)
Moses said, “The people, among whom I am, are six hundred thousand men on foot; and you have said, ‘I will give them meat, that they may eat a whole month.’
American Standard Version (ASV)
And Moses said, The people, among whom I am, are six hundred thousand footmen; and thou hast said, I will give them flesh, that they may eat a whole month.
Bible in Basic English (BBE)
Then Moses said, The people, among whom I am, are six hundred thousand men on foot; and you have said, I will give them flesh to be their food for a month.
Darby Translation (DBY)
And Moses said, The people in whose midst I am are six hundred thousand footmen; and thou sayest, I will give them flesh that they may eat a whole month.
Webster's Bible (WBS)
And Moses said, The people among whom I [am] , [are] six hundred thousand footmen; and thou hast said, I will give them flesh, that they may eat a whole month.
Young's Literal Translation (YLT)
And Moses saith, 'Six hundred thousand footmen [are] the people in whose midst I [am]; and Thou, Thou hast said, Flesh I give to them, and they have eaten, a month of days!

Read in context

  1. 19ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ.
  2. 20ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
  3. 21ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.
  4. 22ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು.
  5. 23ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
Read all of Numbers 11

Cross references

Original words (Hebrew)

Numbers 11:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.