Skip to content
ThuthiThuthiThuthi
Numbers · chapter 11 · verse 22

Numbers 11:22 in Kannada

ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು.

Avarige saakaaguva haage kuri danagalannu avarigoskara koyyabeko? Avarige saakaaguva haage samudrada viాnugalannellaa koodisi tarabeko andanu.

Numbers 11:22 in English

King James Version (KJV)
Shall the flocks and the herds be slain for them, to suffice them? or shall all the fish of the sea be gathered together for them, to suffice them?
World English Bible (WEB)
Shall flocks and herds be slaughtered for them, to be sufficient for them? Shall all the fish of the sea be gathered together for them, to be sufficient for them?”
American Standard Version (ASV)
Shall flocks and herds be slain for them, to suffice them? or shall all the fish of the sea be gathered together for them, to suffice them?
Bible in Basic English (BBE)
Are flocks and herds to be put to death for them? or are all the fish in the sea to be got together so that they may be full?
Darby Translation (DBY)
Shall flocks and herds be slaughtered for them, to suffice them? or shall all the fish of the sea be gathered for them, to suffice them?
Webster's Bible (WBS)
Shall the flocks and the herds be slain for them, to suffice for them? or shall all the fish of the sea be gathered for them, to suffice for them?
Young's Literal Translation (YLT)
Is flock and herd slaughtered for them, that one hath found for them? — are all the fishes of the sea gathered for them — that one hath found for them?'

Read in context

  1. 20ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
  2. 21ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.
  3. 22ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು.
  4. 23ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
  5. 24ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು.
Read all of Numbers 11

Cross references

Original words (Hebrew)

Numbers 11:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.