Skip to content
ThuthiThuthiThuthi
Numbers · chapter 11 · verse 23

Numbers 11:23 in Kannada

ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.

Aaga kartanu moshege heliddenandare--kartana kai motu gaiyo? Nanna maatu neraveruttado illavo neenu noduvi andanu.

Numbers 11:23 in English

King James Version (KJV)
And the LORD said unto Moses, Is the LORD’s hand waxed short? thou shalt see now whether my word shall come to pass unto thee or not.
World English Bible (WEB)
The LORD said to Moses, “Has the LORD’s hand grown short? Now you will see whether my word will happen to you or not.”
American Standard Version (ASV)
And Jehovah said unto Moses, Is Jehovah’s hand waxed short? now shalt thou see whether my word shall come to pass unto thee or not.
Bible in Basic English (BBE)
And the Lord said to Moses, Has the Lord's hand become short? Now you will see if my word comes true for you or not.
Darby Translation (DBY)
And Jehovah said to Moses, Hath Jehovah's hand become short? Now shalt thou see whether my word will come to pass unto thee or not.
Webster's Bible (WBS)
And the LORD said to Moses, Is the LORD'S hand shortened? thou shalt see now whether my word shall come to pass to thee, or not.
Young's Literal Translation (YLT)
And Jehovah saith unto Moses, 'Is the hand of Jehovah become short? now thou dost see whether My word meeteth thee or not.'

Read in context

  1. 21ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.
  2. 22ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು.
  3. 23ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
  4. 24ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು.
  5. 25ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
Read all of Numbers 11

Cross references

Original words (Hebrew)

Numbers 11:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.