Numbers · chapter 11 · verse 25
Numbers 11:25 in Kannada
ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
Kartanu meghadolage ilidu bandu avana sangada maatanaadi avana meliruva aatmadalli paalannu tegedu hiriyaraada eppattu mandiya mele ittanu. Aatmavu avara mele neleyaagi ddaaga avaru pravaadisidaru. Adannu nillisalilla.
Numbers 11:25 in English
- King James Version (KJV)
- And the LORD came down in a cloud, and spake unto him, and took of the spirit that [was] upon him, and gave [it] unto the seventy elders: and it came to pass, [that], when the spirit rested upon them, they prophesied, and did not cease.
- World English Bible (WEB)
- The LORD came down in the cloud, and spoke to him, and took of the Spirit that was on him, and put it on the seventy elders. When the Spirit rested on them, they prophesied, but they did so no more.
- American Standard Version (ASV)
- And Jehovah came down in the cloud, and spake unto him, and took of the Spirit that was upon him, and put it upon the seventy elders: and it came to pass, that, when the Spirit rested upon them, they prophesied, but they did so no more.
- Bible in Basic English (BBE)
- Then the Lord came down in the cloud and had talk with him, and put on the seventy men some of the spirit which was on him: now when the spirit came to rest on them, they were like prophets, but only at that time.
- Darby Translation (DBY)
- And Jehovah came down in a cloud, and spoke to him, and took of the Spirit that was upon him, and put it upon the seventy men, the elders; and it came to pass, that when the Spirit rested on them, they prophesied, but they did not repeat [it].
- Webster's Bible (WBS)
- And the LORD came down in a cloud, and spoke to him, and took of the spirit that [was] upon him, and gave [it] to the seventy elders: and it came to pass, [that] when the spirit rested upon them; they prophesied, and did not cease.
- Young's Literal Translation (YLT)
- and Jehovah cometh down in the cloud, and speaketh unto him, and keepeth back of the Spirit which [is] on him, and putteth on the seventy men of the elders; and it cometh to pass at the resting of the Spirit on them, that they prophesy, and do not cease.
Read in context
- 23ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
- 24ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು.
- 25ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
- 26ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
- 27ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು.
Cross references
- Numbers 11:17 ಅರಣ್ಯಕಾಂಡ 11:17ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
- Joel 2:28–29 ಯೋವೇಲ 2:28–29ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು. ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.
- 1 Samuel 10:10 1 ಸಮುವೇಲನು 10:10ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
- Numbers 12:5 ಅರಣ್ಯಕಾಂಡ 12:5ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
- 1 Corinthians 14:1–3 1 ಕೊರಿಂಥದವರಿಗೆ 14:1–3ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ. ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ. ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- 1 Samuel 10:5–6 1 ಸಮುವೇಲನು 10:5–6ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು. ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
- 2 Kings 2:15 2 ಅರಸುಗಳು 2:15ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
- Acts 2:17–18 ಅಪೊಸ್ತಲರ ಕೃತ್ಯಗಳು 2:17–18ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ. ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
- 1 Samuel 19:20–24 1 ಸಮುವೇಲನು 19:20–24ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು. ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು. ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು. ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು. ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
- Acts 21:9–11 ಅಪೊಸ್ತಲರ ಕೃತ್ಯಗಳು 21:9–11ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು. ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು. ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
- Luke 9:34–35 ಲೂಕನು 9:34–35ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು. ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
Original words (Hebrew)
- down · H3381יָרַד yârad
- cloud · H6051עָנָן ʻânân
- spake · H1696דָבַר dâbar
- took · H680אָצַל ʼâtsal
- spirit · H7307רוּחַ rûwach
- gave · H5414נָתַן nâthan
- seventy · H7657שִׁבְעִים shibʻîym
- elders · H2205זָקֵן zâqên
- spirit · H7307רוּחַ rûwach
- rested · H5117נוּחַ nûwach
- prophesied · H5012נָבָא nâbâʼ
- cease · H3254יָסַף yâçaph