Numbers · chapter 11 · verse 26
Numbers 11:26 in Kannada
ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
Aadare ibbaru manushyaru paaleyadalli ulidaru. Avaralli obbana hesaru eldaad, mattobbana hesaru medaad; ivara mele aatmavu neleyaayitu. Ivaru bareyalpattavaraagi gudaarakke horatu hogade paaleyadalli pravaadisuttiddaru.
Numbers 11:26 in English
- King James Version (KJV)
- But there remained two [of the] men in the camp, the name of the one [was] Eldad, and the name of the other Medad: and the spirit rested upon them; and they [were] of them that were written, but went not out unto the tabernacle: and they prophesied in the camp.
- World English Bible (WEB)
- But two men remained in the camp. The name of one was Eldad, and the name of the other Medad; and the Spirit rested on them. They were of those who were written, but had not gone out to the Tent; and they prophesied in the camp.
- American Standard Version (ASV)
- But there remained two men in the camp, the name of the one was Eldad, and the name of the other Medad: and the Spirit rested upon them; and they were of them that were written, but had not gone out unto the Tent; and they prophesied in the camp.
- Bible in Basic English (BBE)
- But two men were still in the tent-circle one of them named Eldad and the other Medad: and the spirit came to rest on them; they were among those who had been sent for, but they had not gone out to the Tent: and the prophet's power came on them in the tent-circle.
- Darby Translation (DBY)
- And two men remained in the camp, the name of the one, Eldad, and the name of the other, Medad; and the Spirit rested upon them (and they were among them that were written, but they had not gone out to the tent); and they prophesied in the camp.
- Webster's Bible (WBS)
- But there remained two [of the] men in the camp, the name of the one [was] Eldad, and the name of the other Medad: and the spirit rested upon them, and they [were] of them that were described, but went not out to the tabernacle: and they prophesied in the camp.
- Young's Literal Translation (YLT)
- And two of the men are left in the camp, the name of the one [is] Eldad, and the name of the second Medad, and the spirit resteth upon them, (and they are among those written, and have not gone out to the tent), and they prophesy in the camp;
Read in context
- 24ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು.
- 25ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
- 26ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
- 27ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು.
- 28ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.
Cross references
- Jeremiah 36:5 ಯೆರೆಮೀಯ 36:5ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
- 1 Samuel 20:26 1 ಸಮುವೇಲನು 20:26ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.
- Exodus 4:13–14 ವಿಮೋಚನಕಾಂಡ 4:13–14ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು. ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
- 1 Samuel 10:22 1 ಸಮುವೇಲನು 10:22ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
- Exodus 3:11 ವಿಮೋಚನಕಾಂಡ 3:11ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು.
- Jeremiah 1:6 ಯೆರೆಮೀಯ 1:6ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
Original words (Hebrew)
- remained · H7604שָׁאַר shâʼar
- two · H8147שְׁנַיִם shᵉnayim
- men · H582אֱנוֹשׁ ʼĕnôwsh
- camp · H4264מַחֲנֶה machăneh
- name · H8034שֵׁם shêm
- one · H259אֶחָד ʼechâd
- Eldad · H419אֶלְדָּד ʼEldâd
- name · H8034שֵׁם shêm
- other · H8145שֵׁנִי shênîy
- Medad · H4312מֵידָד Mêydâd
- spirit · H7307רוּחַ rûwach
- rested · H5117נוּחַ nûwach
- written · H3789כָּתַב kâthab
- out · H3318יָצָא yâtsâʼ
- tabernacle · H168אֹהֶל ʼôhel
- prophesied · H5012נָבָא nâbâʼ
- camp · H4264מַחֲנֶה machăneh