Numbers · chapter 11 · verse 27
Numbers 11:27 in Kannada
ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು.
Aaga obba yauvanasthanu odibandu moshege tilisi heliddenandareeldaadanoo medaadanoo paaleyadalli pravaadi suttaare andanu.
Numbers 11:27 in English
- King James Version (KJV)
- And there ran a young man, and told Moses, and said, Eldad and Medad do prophesy in the camp.
- World English Bible (WEB)
- A young man ran, and told Moses, and said, “Eldad and Medad are prophesying in the camp!”
- American Standard Version (ASV)
- And there ran a young man, and told Moses, and said, Eldad and Medad do prophesy in the camp.
- Bible in Basic English (BBE)
- And a young man went running to Moses and said, Eldad and Medad are acting as prophets in the tent-circle.
- Darby Translation (DBY)
- And there ran a youth, and told Moses, and said, Eldad and Medad are prophesying in the camp.
- Webster's Bible (WBS)
- And there ran a young man, and told Moses, and said, Eldad and Medad do prophesy in the camp.
- Young's Literal Translation (YLT)
- and the young man runneth, and declareth to Moses, and saith, 'Eldad and Medad are prophesying in the camp.'
Read in context
- 25ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
- 26ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
- 27ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು.
- 28ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.
- 29ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!