Skip to content
ThuthiThuthiThuthi
Numbers · chapter 11 · verse 28

Numbers 11:28 in Kannada

ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.

Adakke tanna yauvanastharalli obbanoo mosheya sevakanoo aagidda noonana maganaada yehoshuvanu heliddenandare--nanna odeyanaada mosheye, avarannu tade andanu.

Numbers 11:28 in English

King James Version (KJV)
And Joshua the son of Nun, the servant of Moses, [one] of his young men, answered and said, My lord Moses, forbid them.
World English Bible (WEB)
Joshua the son of Nun, the servant of Moses, one of his chosen men, answered, “My lord Moses, forbid them!”
American Standard Version (ASV)
And Joshua the son of Nun, the minister of Moses, one of his chosen men, answered and said, My lord Moses, forbid them.
Bible in Basic English (BBE)
Then Joshua, the son of Nun, who had been Moses' servant from the time when he was a child, said, My lord Moses, let them be stopped.
Darby Translation (DBY)
And Joshua the son of Nun, the attendant of Moses, one of his young men, answered and said, My lord Moses, forbid them!
Webster's Bible (WBS)
And Joshua the son of Nun, the servant of Moses, [one] of his young men, answered and said, My lord, Moses, forbid them.
Young's Literal Translation (YLT)
And Joshua son of Nun, minister of Moses, [one] of his young men, answereth and saith, 'My lord Moses, restrain them.'

Read in context

  1. 26ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್‌, ಮತ್ತೊಬ್ಬನ ಹೆಸರು ಮೇದಾದ್‌; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
  2. 27ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು.
  3. 28ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.
  4. 29ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
  5. 30ಆಗ ಮೋಶೆಯೂ ಇಸ್ರಾಯೇಲ್‌ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
Read all of Numbers 11

Cross references

Original words (Hebrew)

Numbers 11:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.