Numbers · chapter 11 · verse 33
Numbers 11:33 in Kannada
ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.
Aadare maansavu innoo avara hallugala naduve iddaaga adannu agiyuvadakkinta munche kartana kopavu janaramele uridaddarinda aatanu janarannu mahaa dodda vyaadhiyinda hodedanu.
Numbers 11:33 in English
- King James Version (KJV)
- And while the flesh [was] yet between their teeth, ere it was chewed, the wrath of the LORD was kindled against the people, and the LORD smote the people with a very great plague.
- World English Bible (WEB)
- While the meat was still between their teeth, before it was chewed, the LORD’s anger burned against the people, and the LORD struck the people with a very great plague.
- American Standard Version (ASV)
- While the flesh was yet between their teeth, ere it was chewed, the anger of Jehovah was kindled against the people, and Jehovah smote the people with a very great plague.
- Bible in Basic English (BBE)
- But while the meat was still between their teeth, before it was tasted, the wrath of the Lord was moved against the people and he sent a great outburst of disease on them.
- Darby Translation (DBY)
- The flesh was yet between their teeth, before it was chewed, when the wrath of Jehovah was kindled against the people, and Jehovah smote the people with a very great plague.
- Webster's Bible (WBS)
- And while the flesh [was] yet between their teeth, ere it was chewed, the wrath of the LORD was kindled against the people, and the LORD smote the people with a very great plague.
- Young's Literal Translation (YLT)
- The flesh is yet between their teeth — it is not yet cut off — and the anger of Jehovah hath burned among the people, and Jehovah smiteth among the people — a very great smiting;
Read in context
- 31ಕರ್ತನ ಕಡೆಯಿಂದ ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು ಪಾಳೆಯದ ಸುತ್ತಲೂ ಈ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಆ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು.
- 32ಜನರು ಎದ್ದು ಆ ದಿನವೆಲ್ಲಾ ರಾತ್ರಿಯೆಲ್ಲಾ ಮರುದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಹತ್ತು ಹೋಮೆ ರಗಳನ್ನು ಕೂಡಿಸಿದನು; ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
- 33ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.
- 34ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
- 35ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
Cross references
- Psalm 78:30–31 ಕೀರ್ತನೆಗಳು 78:30–31ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
- Psalm 106:14–15 ಕೀರ್ತನೆಗಳು 106:14–15ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು. ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
- Numbers 25:9 ಅರಣ್ಯಕಾಂಡ 25:9ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
- Numbers 16:49 ಅರಣ್ಯಕಾಂಡ 16:49ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
- Deuteronomy 28:27 ಧರ್ಮೋಪದೇಶಕಾಂಡ 28:27ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.