Numbers · chapter 11 · verse 4
Numbers 11:4 in Kannada
ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
Aaga avarolagidda mishravaada gumpina janaru duraashepattaru. Israayel makkalu saha tirigi attu--namage tinnuvadakke maansavannu kodu vavaru yaaru?
Numbers 11:4 in English
- King James Version (KJV)
- And the mixt multitude that [was] among them fell a lusting: and the children of Israel also wept again, and said, Who shall give us flesh to eat?
- World English Bible (WEB)
- The mixed multitude that was among them lusted exceedingly; and the children of Israel also wept again, and said, “Who will give us meat to eat?
- American Standard Version (ASV)
- And the mixed multitude that was among them lusted exceedingly: and the children of Israel also wept again, and said, Who shall give us flesh to eat?
- Bible in Basic English (BBE)
- And the mixed band of people who went with them were overcome by desire: and the children of Israel, weeping again, said, Who will give us flesh for our food?
- Darby Translation (DBY)
- And the mixed multitude that was among them lusted; and the children of Israel also wept again and said, Who will give us flesh to eat?
- Webster's Bible (WBS)
- And the mixed multitude that [was] among them fell to lusting: and the children of Israel also wept again, and said, Who shall give us flesh to eat?
- Young's Literal Translation (YLT)
- And the rabble who [are] in its midst have lusted greatly, and the sons of Israel also turn back and weep, and say, 'Who doth give us flesh?
Read in context
- 2ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು.
- 3ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
- 4ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
- 5ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.
- 6ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.
Cross references
- 1 Corinthians 10:6 1 ಕೊರಿಂಥದವರಿಗೆ 10:6ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
- Exodus 12:38 ವಿಮೋಚನಕಾಂಡ 12:38ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
- Psalm 106:14 ಕೀರ್ತನೆಗಳು 106:14ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
- Psalm 78:18–20 ಕೀರ್ತನೆಗಳು 78:18–20ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು. ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- Leviticus 24:10–11 ಯಾಜಕಕಾಂಡ 24:10–11ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು. ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Nehemiah 13:3 ನೆಹೆಮೀಯ 13:3ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.