Numbers · chapter 11 · verse 5
Numbers 11:5 in Kannada
ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.
Naavu aiguptadeshadalli uchita vaagi tinda viాnu savatekaayi karbooja kaadulli neerulli bellulli ivugalannu jnyaapisikollutteve.
Numbers 11:5 in English
- King James Version (KJV)
- We remember the fish, which we did eat in Egypt freely; the cucumbers, and the melons, and the leeks, and the onions, and the garlick:
- World English Bible (WEB)
- We remember the fish, which we ate in Egypt for nothing; the cucumbers, and the melons, and the leeks, and the onions, and the garlic;
- American Standard Version (ASV)
- We remember the fish, which we did eat in Egypt for nought; the cucumbers, and the melons, and the leeks, and the onions, and the garlic:
- Bible in Basic English (BBE)
- Sweet is the memory of the fish we had in Egypt for nothing, and the fruit and green plants of every sort, sharp and pleasing to the taste:
- Darby Translation (DBY)
- We remember the fish that we ate in Egypt for nothing; the cucumbers, and the melons, and the leeks, and the onions, and the garlic;
- Webster's Bible (WBS)
- We remember the fish which we ate in Egypt freely: the cucumbers, and the melons, and the leeks, and the onions, and the garlic:
- Young's Literal Translation (YLT)
- We have remembered the fish which we do eat in Egypt for nought, the cucumbers, and the melons, and the leeks, and the onions, and the garlick;
Read in context
- 3ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
- 4ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
- 5ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.
- 6ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.
- 7ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು.
Cross references
- Exodus 16:3 ವಿಮೋಚನಕಾಂಡ 16:3ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)