Numbers · chapter 11 · verse 6
Numbers 11:6 in Kannada
ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.
Aadare eega namma praanavu battihoyitu; ee mannavallade matte bere yaavadoo namma kannugala munde iruvadilla andaru.
Numbers 11:6 in English
- King James Version (KJV)
- But now our soul [is] dried away: [there is] nothing at all, beside this manna, [before] our eyes.
- World English Bible (WEB)
- but now we have lost our appetite. There is nothing at all except this manna to look at.”
- American Standard Version (ASV)
- but now our soul is dried away; there is nothing at all save this manna to look upon.
- Bible in Basic English (BBE)
- But now our soul is wasted away; there is nothing at all: we have nothing but this manna before our eyes.
- Darby Translation (DBY)
- and now our soul is dried up: there is nothing at all but the manna before our eyes.
- Webster's Bible (WBS)
- But now our soul [is] dried away; [there is] nothing at all, besides this manna, [before] our eyes.
- Young's Literal Translation (YLT)
- and now our soul [is] dry, there is not anything, save the manna, before our eyes.'
Read in context
- 4ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
- 5ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.
- 6ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.
- 7ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು.
- 8ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
Cross references
- Numbers 21:5 ಅರಣ್ಯಕಾಂಡ 21:5ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
- 2 Samuel 13:4 2 ಸಮುವೇಲನು 13:4ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.