Numbers · chapter 11 · verse 7
Numbers 11:7 in Kannada
ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು.
Aa mannavu kottumbari beejada haage ittu. Adara bannavu badolakha bannada haagittu.
Numbers 11:7 in English
- King James Version (KJV)
- And the manna [was] as coriander seed, and the colour thereof as the colour of bdellium.
- World English Bible (WEB)
- The manna was like coriander seed, and it looked like bdellium.
- American Standard Version (ASV)
- And the manna was like coriander seed, and the appearance thereof as the appearance of bdellium.
- Bible in Basic English (BBE)
- Now the manna was like a seed of grain, like small clear drops.
- Darby Translation (DBY)
- And the manna was as coriander seed, and its appearance as the appearance of bdellium.
- Webster's Bible (WBS)
- And the manna [was] as coriander-seed, and the color of it as the color of bdellium.
- Young's Literal Translation (YLT)
- And the manna is as coriander seed, and its aspect as the aspect of bdolach;
Read in context
- 5ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.
- 6ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.
- 7ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು.
- 8ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
- 9ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು.
Cross references
- Exodus 16:31 ವಿಮೋಚನಕಾಂಡ 16:31ಆಗ ಇಸ್ರಾಯೇಲ್ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು.
- Exodus 16:14–15 ವಿಮೋಚನಕಾಂಡ 16:14–15ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು. ಇಸ್ರಾಯೇಲ್ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.
- Genesis 2:12 ಆದಿಕಾಂಡ 2:12ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
- Revelation 2:17 ಪ್ರಕಟನೆ 2:17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- 1 Corinthians 1:23–24 1 ಕೊರಿಂಥದವರಿಗೆ 1:23–24ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.