Numbers · chapter 11 · verse 8
Numbers 11:8 in Kannada
ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
Janaru horagehogi adannu koodisi beesuva kallugalalli beesi illave oralinalli kutti tavegalalli suttu adarinda rottigalannu maaduttiddaru. Adu shuddha enne rottiya ruchiya haage ittu.
Numbers 11:8 in English
- King James Version (KJV)
- [And] the people went about, and gathered [it], and ground [it] in mills, or beat [it] in a mortar, and baked [it] in pans, and made cakes of it: and the taste of it was as the taste of fresh oil.
- World English Bible (WEB)
- The people went around, gathered it, and ground it in mills, or beat it in mortars, and boiled it in pots, and made cakes of it. Its taste was like the taste of fresh oil.
- American Standard Version (ASV)
- The people went about, and gathered it, and ground it in mills, or beat it in mortars, and boiled it in pots, and made cakes of it: and the taste of it was as the taste of fresh oil.
- Bible in Basic English (BBE)
- The people went about taking it up from the earth, crushing it between stones or hammering it to powder, and boiling it in pots, and they made cakes of it: its taste was like the taste of cakes cooked with oil.
- Darby Translation (DBY)
- The people went about, and gathered it, and ground it with hand-mills, or beat it in mortars, and boiled it in pots, and made cakes of it; and the taste of it was as the taste of oil-cakes.
- Webster's Bible (WBS)
- [And] the people went about, and gathered [it] and ground [it] in mills, or beat [it] in a mortar, and baked [it] in pans, and made cakes of it: and the taste of it was as the taste of fresh oil.
- Young's Literal Translation (YLT)
- the people have turned aside and gathered [it], and ground [it] with millstones, or beat [it] in a mortar, and boiled [it] in a pan, and made it cakes, and its taste hath been as the taste of the moisture of oil.
Read in context
- 6ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.
- 7ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು.
- 8ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
- 9ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು.
- 10ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.
Cross references
- Exodus 16:31 ವಿಮೋಚನಕಾಂಡ 16:31ಆಗ ಇಸ್ರಾಯೇಲ್ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು.
- Exodus 16:16–18 ವಿಮೋಚನಕಾಂಡ 16:16–18ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು. ಇಸ್ರಾಯೇಲ್ ಮಕ್ಕಳು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು. ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.
- Exodus 16:23 ವಿಮೋಚನಕಾಂಡ 16:23ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- John 6:33–58 ಯೋಹಾನನು 6:33–58ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು. ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ. ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು. ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ. ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು. ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ-- ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು. ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ. ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ. ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ. ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು. ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
Original words (Hebrew)
- people · H5971עַם ʻam
- about · H7751שׁוּט shûwṭ
- gathered · H3950לָקַט lâqaṭ
- ground · H2912טָחַן ṭâchan
- mills · H7347רֵחֶה rêcheh
- beat · H1743דּוּךְ dûwk
- mortar · H4085מְדֹכָה mᵉdôkâh
- baked · H1310בָּשַׁל bâshal
- pans · H6517פָּרוּר pârûwr
- made · H6213עָשָׂה ʻâsâh
- cakes · H5692עֻגָּה ʻuggâh
- taste · H2940טַעַם ṭaʻam
- taste · H2940טַעַם ṭaʻam
- fresh · H3955לְשַׁד lᵉshad
- oil · H8081שֶׁמֶן shemen