Numbers · chapter 11 · verse 9
Numbers 11:9 in Kannada
ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು.
Raatriyalli manju paaleyada mele beelutti ddaaga mannavu adara mele beeluttittu.
Numbers 11:9 in English
- King James Version (KJV)
- And when the dew fell upon the camp in the night, the manna fell upon it.
- World English Bible (WEB)
- When the dew fell on the camp in the night, the manna fell on it.
- American Standard Version (ASV)
- And when the dew fell upon the camp in the night, the manna fell upon it.
- Bible in Basic English (BBE)
- When the dew came down on the tents at night, the manna came down with it.
- Darby Translation (DBY)
- And when the dew fell upon the camp by night, the manna fell upon it.
- Webster's Bible (WBS)
- And when the dew fell upon the camp in the night, the manna fell upon it.
- Young's Literal Translation (YLT)
- And in the descending of the dew on the camp by night, the manna descendeth upon it.
Read in context
- 7ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು.
- 8ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.
- 9ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು.
- 10ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.
- 11ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?
Cross references
- Exodus 16:13–14 ವಿಮೋಚನಕಾಂಡ 16:13–14ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು. ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು.
- Deuteronomy 32:2 ಧರ್ಮೋಪದೇಶಕಾಂಡ 32:2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
- Psalm 105:40 ಕೀರ್ತನೆಗಳು 105:40ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು.
- Psalm 78:23–25 ಕೀರ್ತನೆಗಳು 78:23–25ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು. ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.