Numbers · chapter 12 · verse 1
Numbers 12:1 in Kannada
ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.
Mosheyu maduveyaagidda aithopyalaada streeya nimitta miryaamaloo aaronanoo avanige virodhavaagi maata naadidaru. Yaakandare avanu aithopyalaada streeyannu maduve maadikondiddanu.
Numbers 12:1 in English
- King James Version (KJV)
- And Miriam and Aaron spake against Moses because of the Ethiopian woman whom he had married: for he had married an Ethiopian woman.
- World English Bible (WEB)
- Miriam and Aaron spoke against Moses because of the Cushite woman whom he had married; for he had married a Cushite woman.
- American Standard Version (ASV)
- And Miriam and Aaron spake against Moses because of the Cushite woman whom he had married; for he had married a Cushite woman.
- Bible in Basic English (BBE)
- Now Miriam and Aaron said evil against Moses, because of the Cushite woman to whom he was married, for he had taken a Cushite woman as his wife.
- Darby Translation (DBY)
- And Miriam and Aaron spoke against Moses because of the Ethiopian woman whom he had taken; for he had taken a Cushite as wife.
- Webster's Bible (WBS)
- And Miriam and Aaron spoke against Moses because of the Cushite woman whom he had married: for he had married a Cushite woman.
- Young's Literal Translation (YLT)
- And Miriam speaketh — Aaron also — against Moses concerning the circumstance of the Cushite woman whom he had taken: for a Cushite woman he had taken;
Read in context
- 1ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.
- 2ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.
- 3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
Cross references
- Exodus 2:21 ವಿಮೋಚನಕಾಂಡ 2:21ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
- Genesis 26:34–35 ಆದಿಕಾಂಡ 26:34–35ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು. ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
- Genesis 27:46 ಆದಿಕಾಂಡ 27:46ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
- Genesis 24:37 ಆದಿಕಾಂಡ 24:37ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Matthew 10:36 ಮತ್ತಾಯನು 10:36ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
- Galatians 4:16 ಗಲಾತ್ಯದವರಿಗೆ 4:16ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
- John 7:5 ಯೋಹಾನನು 7:5ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
- Genesis 34:14–15 ಆದಿಕಾಂಡ 34:14–15ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ. ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.
- Genesis 28:6–9 ಆದಿಕಾಂಡ 28:6–9ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
- Genesis 41:45 ಆದಿಕಾಂಡ 41:45ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
- Leviticus 21:14 ಯಾಜಕಕಾಂಡ 21:14ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
Original words (Hebrew)
- Miriam · H4813מִרְיָם Miryâm
- Aaron · H175אַהֲרוֹן ʼAhărôwn
- spake · H1696דָבַר dâbar
- Moses · H4872מֹשֶׁה Môsheh
- of · H182אוֹדוֹת ʼôwdôwth
- Ethiopian · H3571כּוּשִׁית Kûwshîyth
- woman · H802אִשָּׁה ʼishshâh
- married · H3947לָקַח lâqach
- married · H3947לָקַח lâqach
- Ethiopian · H3571כּוּשִׁית Kûwshîyth
- woman · H802אִשָּׁה ʼishshâh