Numbers · chapter 12 · verse 11
Numbers 12:11 in Kannada
ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
Aaronanu moshege--ayyo, nanna odeyane, naavu paapamaadidevu, buddhiyillade maadida ee paapavannu namma mele haakabeda.
Numbers 12:11 in English
- King James Version (KJV)
- And Aaron said unto Moses, Alas, my lord, I beseech thee, lay not the sin upon us, wherein we have done foolishly, and wherein we have sinned.
- World English Bible (WEB)
- Aaron said to Moses, “Oh, my lord, please don’t count this sin against us, in which we have done foolishly, and in which we have sinned.
- American Standard Version (ASV)
- And Aaron said unto Moses, Oh, my lord, lay not, I pray thee, sin upon us, for that we have done foolishly, and for that we have sinned.
- Bible in Basic English (BBE)
- Then Aaron said to Moses, O my lord, let not our sin be on our heads, for we have done foolishly and are sinners.
- Darby Translation (DBY)
- Then Aaron said to Moses, Alas, my lord, I beseech thee, lay not this sin upon us, wherein we have been foolish, and have sinned!
- Webster's Bible (WBS)
- And Aaron said to Moses, Alas, my lord, I beseech thee, lay not the sin upon us, in which we have done foolishly, and in which we have sinned.
- Young's Literal Translation (YLT)
- And Aaron saith unto Moses, 'O, my lord, I pray thee, lay not upon us sin [in] which we have been foolish, and [in] which we have sinned;
Read in context
- 9ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.
- 10ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.
- 11ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
- 12ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 13ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Cross references
- 2 Samuel 24:10 2 ಸಮುವೇಲನು 24:10ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
- 2 Samuel 19:19 2 ಸಮುವೇಲನು 19:19ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
- Proverbs 30:32 ಜ್ಞಾನೋಕ್ತಿಗಳು 30:32ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
- Psalm 38:1–5 ಕೀರ್ತನೆಗಳು 38:1–5ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ. ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ. ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
- 1 Samuel 12:19 1 ಸಮುವೇಲನು 12:19ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
- Exodus 12:32 ವಿಮೋಚನಕಾಂಡ 12:32ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
- 1 Kings 13:6 1 ಅರಸುಗಳು 13:6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Jeremiah 42:2 ಯೆರೆಮೀಯ 42:2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- 1 Samuel 15:24–25 1 ಸಮುವೇಲನು 15:24–25ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು. ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.