Skip to content
ThuthiThuthiThuthi
Numbers · chapter 12 · verse 13

Numbers 12:13 in Kannada

ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

Aaga mosheyu kartanige koogi--o devare, avalannu eega svasthamaadu endu naanu ninnannu bedikolluttene andanu.

Numbers 12:13 in English

King James Version (KJV)
And Moses cried unto the LORD, saying, Heal her now, O God, I beseech thee.
World English Bible (WEB)
Moses cried to the LORD, saying, “Heal her, God, I beg you!”
American Standard Version (ASV)
And Moses cried unto Jehovah, saying, Heal her, O God, I beseech thee.
Bible in Basic English (BBE)
And Moses, crying to the Lord, said, Let my prayer come before you, O God, and make her well.
Darby Translation (DBY)
And Moses cried to Jehovah, saying, O God, heal her, I beseech thee!
Webster's Bible (WBS)
And Moses cried to the LORD, saying, Heal her now, O God, I beseech thee.
Young's Literal Translation (YLT)
And Moses crieth unto Jehovah, saying, 'O God, I pray Thee, give, I pray Thee, healing to her.'

Read in context

  1. 11ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
  2. 12ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
  3. 13ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
  4. 14ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
  5. 15ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್‌ ಅರಣ್ಯದಲ್ಲಿ ಇಳುಕೊಂಡರು.
Read all of Numbers 12

Cross references

Original words (Hebrew)

Numbers 12:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.