Numbers · chapter 12 · verse 15
Numbers 12:15 in Kannada
ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
Haageye miryaamalannu paaleyada horage elu divasa mareyaagiyittaru. Miryaamalu tirigi olage baruva varege janaru prayaana maadalilla.taruvaaya janaru hacherotininda horatu paaraan aranyadalli ilukondaru.
Numbers 12:15 in English
- King James Version (KJV)
- And Miriam was shut out from the camp seven days: and the people journeyed not till Miriam was brought in [again].
- World English Bible (WEB)
- Miriam was shut up outside of the camp seven days, and the people didn’t travel until Miriam was brought in again.
- American Standard Version (ASV)
- And Miriam was shut up without the camp seven days: and the people journeyed not till Miriam was brought in again.
- Bible in Basic English (BBE)
- So Miriam was shut up outside the tent-circle for seven days: and the people did not go forward on their journey till Miriam had come in again.
- Darby Translation (DBY)
- And Miriam was shut outside the camp seven days; and the people did not journey till Miriam was received in [again].
- Webster's Bible (WBS)
- And Miriam was shut out from the camp seven days: and the people journeyed not till Miriam was brought in [again] .
- Young's Literal Translation (YLT)
- And Miriam is shut out at the outside of the camp seven days, and the people hath not journeyed till Miriam is gathered;
Read in context
- 13ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 14ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
- 15ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
- 16ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
Cross references
- Deuteronomy 24:8–9 ಧರ್ಮೋಪದೇಶಕಾಂಡ 24:8–9ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು; ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.
- Micah 6:4 ಮೀಕ 6:4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
- Habakkuk 3:2 ಹಬಕ್ಕೂಕ 3:2ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- Micah 7:8–9 ಮೀಕ 7:8–9ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- Lamentations 3:32 ಪ್ರಲಾಪಗಳು 3:32ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Genesis 9:21–23 ಆದಿಕಾಂಡ 9:21–23ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು. ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು. ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.