Numbers · chapter 12 · verse 4
Numbers 12:4 in Kannada
ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.
Aaga kartanu phakkane moshegoo aaronanigoo miryaamaligoo--neevu mooru mandi horage sabheya gudaarada saviాpakke banniri andanu. Aa moovaru horage bandaaga.
Numbers 12:4 in English
- King James Version (KJV)
- And the LORD spake suddenly unto Moses, and unto Aaron, and unto Miriam, Come out ye three unto the tabernacle of the congregation. And they three came out.
- World English Bible (WEB)
- The LORD spoke suddenly to Moses, to Aaron, and to Miriam, “You three come out to the Tent of Meeting!” The three of them came out.
- American Standard Version (ASV)
- And Jehovah spake suddenly unto Moses, and unto Aaron, and unto Miriam, Come out ye three unto the tent of meeting. And they three came out.
- Bible in Basic English (BBE)
- And suddenly the Lord said to Moses and Aaron and Miriam, Come out, you three, to the Tent of meeting. And the three of them went out.
- Darby Translation (DBY)
- Then Jehovah spoke suddenly to Moses, and to Aaron, and to Miriam, Come out ye three unto the tent of meeting. And they went out, they three.
- Webster's Bible (WBS)
- And the LORD spoke suddenly to Moses, and to Aaron, and to Miriam, Come out ye three to the tabernacle of the congregation. And they three came out.
- Young's Literal Translation (YLT)
- And Jehovah saith suddenly unto Moses, and unto Aaron, and unto Miriam, 'Come out ye three unto the tent of meeting;' and they three come out.
Read in context
- 2ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.
- 3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
- 4ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.
- 5ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
- 6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
Cross references
- Psalm 76:9 ಕೀರ್ತನೆಗಳು 76:9ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
- Numbers 16:16–21 ಅರಣ್ಯಕಾಂಡ 16:16–21ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು. ಆಗ ಅವರು ತಮ್ಮ ತಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ ಅದರ ಮೇಲೆ ಧೂಪವನ್ನು ಹಾಕಿ ಸಭೆಯ ಗುಡಾರದ ಬಾಗಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು. ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು. ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ-- ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
Original words (Hebrew)
- spake · H559אָמַר ʼâmar
- suddenly · H6597פִּתְאוֹם pithʼôwm
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- Miriam · H4813מִרְיָם Miryâm
- out · H3318יָצָא yâtsâʼ
- three · H7969שָׁלוֹשׁ shâlôwsh
- tabernacle · H168אֹהֶל ʼôhel
- congregation · H4150מוֹעֵד môwʻêd
- three · H7969שָׁלוֹשׁ shâlôwsh
- out · H3318יָצָא yâtsâʼ