Numbers · chapter 12 · verse 5
Numbers 12:5 in Kannada
ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
Kartanu meghastambhadalli ilidu gudaarada baagila baliyalli nintu aaronanannoo miryaama lannoo karedaaga avaribbaroo munde bandaru.
Numbers 12:5 in English
- King James Version (KJV)
- And the LORD came down in the pillar of the cloud, and stood [in] the door of the tabernacle, and called Aaron and Miriam: and they both came forth.
- World English Bible (WEB)
- The LORD came down in a pillar of cloud, and stood at the door of the Tent, and called Aaron and Miriam; and they both came forward.
- American Standard Version (ASV)
- And Jehovah came down in a pillar of cloud, and stood at the door of the Tent, and called Aaron and Miriam; and they both came forth.
- Bible in Basic English (BBE)
- And the Lord came down in a pillar of cloud, taking his place at the door of the Tent, and made Aaron and Miriam come before him.
- Darby Translation (DBY)
- And Jehovah came down in the pillar of the cloud, and stood at the entrance of the tent, and called Aaron and Miriam; and they both came forth.
- Webster's Bible (WBS)
- And the LORD came down in the pillar of the cloud, and stood [in] the door of the tabernacle, and called Aaron and Miriam: and they both came forth.
- Young's Literal Translation (YLT)
- And Jehovah cometh down in the pillar of the cloud, and standeth at the opening of the tent, and calleth Aaron and Miriam, and they come out both of them.
Read in context
- 3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
- 4ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.
- 5ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
- 6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- 7ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
Cross references
- Numbers 11:25 ಅರಣ್ಯಕಾಂಡ 11:25ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
- Exodus 34:5 ವಿಮೋಚನಕಾಂಡ 34:5ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
- Exodus 40:38 ವಿಮೋಚನಕಾಂಡ 40:38ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
- Psalm 99:7 ಕೀರ್ತನೆಗಳು 99:7ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.