Numbers · chapter 12 · verse 6
Numbers 12:6 in Kannada
ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
Aatanu--nanna maatugalannu eega keliri--nimmalli obba pravaadi iddare kartanaada naanu darshanadalli avanige tiliyapadisuvenu, svapnadalli avana sangada maatanaaduvenu.
Numbers 12:6 in English
- King James Version (KJV)
- And he said, Hear now my words: If there be a prophet among you, [I] the LORD will make myself known unto him in a vision, [and] will speak unto him in a dream.
- World English Bible (WEB)
- He said, “Now hear my words. If there is a prophet among you, I, the LORD, will make myself known to him in a vision. I will speak with him in a dream.
- American Standard Version (ASV)
- And he said, Hear now my words: if there be a prophet among you, I Jehovah will make myself known unto him in a vision, I will speak with him in a dream.
- Bible in Basic English (BBE)
- And he said, Now give ear to my words: if there is a prophet among you I will give him knowledge of myself in a vision and will let my words come to him in a dream.
- Darby Translation (DBY)
- And he said, Hear now my words: If there be a prophet among you, I Jehovah will make myself known to him in a vision, I will speak to him in a dream.
- Webster's Bible (WBS)
- And he said, Hear now my words: If there is a prophet among you, [I] the LORD will make myself known to him in a vision, [and] will speak to him in a dream.
- Young's Literal Translation (YLT)
- And He saith, 'Hear, I pray you, My words: If your prophet is of Jehovah — in an appearance unto him I make Myself known; in a dream I speak with him;
Read in context
- 4ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.
- 5ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
- 6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- 7ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
- 8ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
Cross references
- 1 Kings 3:5 1 ಅರಸುಗಳು 3:5ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
- Genesis 31:10–11 ಆದಿಕಾಂಡ 31:10–11ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು. ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
- Genesis 46:2 ಆದಿಕಾಂಡ 46:2ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
- Acts 22:17–18 ಅಪೊಸ್ತಲರ ಕೃತ್ಯಗಳು 22:17–18ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ-- ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
- Luke 1:22 ಲೂಕನು 1:22ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
- Luke 1:11 ಲೂಕನು 1:11ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- Daniel 10:8 ದಾನಿಯೇಲನು 10:8ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
- Ezekiel 1:1 ಯೆಹೆಜ್ಕೇಲನು 1:1ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
- Genesis 15:1 ಆದಿಕಾಂಡ 15:1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
- Job 4:13 ಯೋಬನು 4:13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
- Psalm 105:15 ಕೀರ್ತನೆಗಳು 105:15ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- Jeremiah 23:28 ಯೆರೆಮೀಯ 23:28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.