Numbers · chapter 12 · verse 7
Numbers 12:7 in Kannada
ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
Nanna sevakanaada mosheyu haagalla; avanu nanna maneyallellaa nambigastanaa giddaane.
Numbers 12:7 in English
- King James Version (KJV)
- My servant Moses [is] not so, who [is] faithful in all mine house.
- World English Bible (WEB)
- My servant Moses is not so. He is faithful in all my house.
- American Standard Version (ASV)
- My servant Moses is not so; he is faithful in all my house:
- Bible in Basic English (BBE)
- My servant Moses is not so; he is true to me in all my house:
- Darby Translation (DBY)
- Not so my servant Moses: he is faithful in all my house.
- Webster's Bible (WBS)
- My servant Moses [is] not so, who [is] faithful in all my house.
- Young's Literal Translation (YLT)
- not so My servant Moses; in all My house he [is] stedfast;
Read in context
- 5ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
- 6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- 7ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
- 8ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
- 9ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.
Cross references
- Hebrews 3:2–6 ಇಬ್ರಿಯರಿಗೆ 3:2–6ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ. ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ. ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ. ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- Joshua 1:1 ಯೆಹೋಶುವ 1:1ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ--
- Psalm 105:26 ಕೀರ್ತನೆಗಳು 105:26ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
- 1 Corinthians 4:2 1 ಕೊರಿಂಥದವರಿಗೆ 4:2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- Matthew 11:11 ಮತ್ತಾಯನು 11:11ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
- Acts 7:31 ಅಪೊಸ್ತಲರ ಕೃತ್ಯಗಳು 7:31ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.
- Acts 3:22–23 ಅಪೊಸ್ತಲರ ಕೃತ್ಯಗಳು 3:22–23ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು; ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
- 1 Timothy 3:15 1 ತಿಮೊಥೆಯನಿಗೆ 3:15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Matthew 11:9 ಮತ್ತಾಯನು 11:9ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
- Deuteronomy 18:18 ಧರ್ಮೋಪದೇಶಕಾಂಡ 18:18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
- 1 Peter 2:4–5 1 ಪೇತ್ರನು 2:4–5ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.