Numbers · chapter 12 · verse 9
Numbers 12:9 in Kannada
ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.
Kartana kopavu avara mele uriyitu, aatanu hodanu.
Numbers 12:9 in English
- King James Version (KJV)
- And the anger of the LORD was kindled against them; and he departed.
- World English Bible (WEB)
- The LORD’s anger burned against them; and he departed.
- American Standard Version (ASV)
- And the anger of Jehovah was kindled against them; and he departed.
- Bible in Basic English (BBE)
- And burning with wrath against them, the Lord went away.
- Darby Translation (DBY)
- And the anger of Jehovah was kindled against them, and he went away;
- Webster's Bible (WBS)
- And the anger of the LORD was kindled against them; and he departed.
- Young's Literal Translation (YLT)
- And the anger of Jehovah burneth against them, and He goeth on,
Read in context
- 7ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
- 8ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
- 9ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.
- 10ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.
- 11ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
Cross references
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Genesis 17:22 ಆದಿಕಾಂಡ 17:22ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
- Numbers 11:1 ಅರಣ್ಯಕಾಂಡ 11:1ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.