Numbers · chapter 13 · verse 16
Numbers 13:16 in Kannada
ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
Mosheyu deshavannu paalati noduvadakkaagi kaluhisida manushyara hesarugalu ive. Moshe noonana maganaada hosheyanige yehoshu vanendu hesarittanu.
Numbers 13:16 in English
- King James Version (KJV)
- These [are] the names of the men which Moses sent to spy out the land. And Moses called Oshea the son of Nun Jehoshua.
- World English Bible (WEB)
- These are the names of the men who Moses sent to spy out the land. Moses called Hoshea the son of Nun Joshua.
- American Standard Version (ASV)
- These are the names of the men that Moses sent to spy out the land. And Moses called Hoshea the son of Nun Joshua.
- Bible in Basic English (BBE)
- These are the names of the men whom Moses sent to get knowledge about the land. And Moses gave to Hoshea, the son of Nun, the name of Joshua.
- Darby Translation (DBY)
- These are the names of the men whom Moses sent to search out the land. And Moses called Hoshea the son of Nun, Jehoshua.
- Webster's Bible (WBS)
- These [are] the names of the men whom Moses sent to explore the land. And Moses called Oshea the son of Nun Jehoshua.
- Young's Literal Translation (YLT)
- These [are] the names of the men whom Moses hath sent to spy the land; and Moses calleth Hoshea son of Nun, Jehoshua.
Read in context
- 14ನಫ್ತಾಲಿ ಗೋತ್ರದ ವಾಪೆಸೀಯನ ಮಗನಾದ ನಹಬೀ,
- 15ಗಾದನ ಗೋತ್ರದ ಮಾಕೀಯನ ಮಗನಾದ ಗೆಯೂವೇಲ್.
- 16ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
- 17ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ
- 18ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ
Cross references
- Numbers 13:8 ಅರಣ್ಯಕಾಂಡ 13:8ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು,
- Exodus 17:9 ವಿಮೋಚನಕಾಂಡ 17:9ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
- Hebrews 4:8 ಇಬ್ರಿಯರಿಗೆ 4:8ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.
- Numbers 14:6 ಅರಣ್ಯಕಾಂಡ 14:6ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
- Numbers 14:30 ಅರಣ್ಯಕಾಂಡ 14:30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Acts 7:45 ಅಪೊಸ್ತಲರ ಕೃತ್ಯಗಳು 7:45ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
- Matthew 1:21–23 ಮತ್ತಾಯನು 1:21–23ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು. ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Hosea 1:1 ಹೋಶೇಯ 1:1ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
- Romans 9:25 ರೋಮಾಪುರದವರಿಗೆ 9:25ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
- Deuteronomy 32:44 ಧರ್ಮೋಪದೇಶಕಾಂಡ 32:44ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
Original words (Hebrew)
- names · H8034שֵׁם shêm
- men · H582אֱנוֹשׁ ʼĕnôwsh
- Moses · H4872מֹשֶׁה Môsheh
- sent · H7971שָׁלַח shâlach
- out · H8446תּוּר tûwr
- land · H776אֶרֶץ ʼerets
- Moses · H4872מֹשֶׁה Môsheh
- called · H7121קָרָא qârâʼ
- Oshea · H1954הוֹשֵׁעַ Hôwshêaʻ
- son · H1121בֵּן bên
- Nun · H5126נוּן Nûwn
- Jehoshua · H3091יְהוֹשׁוּעַ Yᵉhôwshûwaʻ