Numbers · chapter 13 · verse 17
Numbers 13:17 in Kannada
ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ
Moshe kaanaan deshavannu paalati nodu vadakke avarannu kaluhisuvaaga avarige--ee dakshina kadeyalli hogi bettavanneri
Numbers 13:17 in English
- King James Version (KJV)
- And Moses sent them to spy out the land of Canaan, and said unto them, Get you up this [way] southward, and go up into the mountain:
- World English Bible (WEB)
- Moses sent them to spy out the land of Canaan, and said to them, “Go up this way by the South, and go up into the hill country.
- American Standard Version (ASV)
- And Moses sent them to spy out the land of Canaan, and said unto them, Get you up this way by the South, and go up into the hill-country:
- Bible in Basic English (BBE)
- So Moses sent them to have a look at the land of Canaan, and said to them, Go up into the South and into the hill-country;
- Darby Translation (DBY)
- And Moses sent them to search out the land of Canaan, and said to them, Go up this way by the south and go up into the hill-country,
- Webster's Bible (WBS)
- And Moses sent them to explore the land of Canaan, and said to them, Go ye up this [way] southward, and ascend the mountain:
- Young's Literal Translation (YLT)
- And Moses sendeth them to spy the land of Canaan, and saith unto them, 'Go ye up this [way] into the south, and ye have gone up the mountain,
Read in context
- 15ಗಾದನ ಗೋತ್ರದ ಮಾಕೀಯನ ಮಗನಾದ ಗೆಯೂವೇಲ್.
- 16ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
- 17ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ
- 18ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ
- 19ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ
Cross references
- Judges 1:9 ನ್ಯಾಯಸ್ಥಾಪಕರು 1:9ತರುವಾಯ ಯೂದನ ಮಕ್ಕಳು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನ ಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋದರು.
- Genesis 12:9 ಆದಿಕಾಂಡ 12:9ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
- Judges 1:15 ನ್ಯಾಯಸ್ಥಾಪಕರು 1:15ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
- Joshua 15:3 ಯೆಹೋಶುವ 15:3ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
- Judges 1:19 ನ್ಯಾಯಸ್ಥಾಪಕರು 1:19ಕರ್ತನು ಯೂದನ ಸಂಗಡ ಇದ್ದದರಿಂದ ಅವನು ಬೆಟ್ಟದ ನಿವಾಸಿಗಳನ್ನು ಹೊರಡಿಸಿಬಿಟ್ಟನು; ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿ ಣದ ರಥಗಳಿದ್ದದರಿಂದ ಅವನು ಅವರನ್ನು ಹೊರ ಡಿಸಲಾರದೆ ಹೋದನು.
- Genesis 13:1 ಆದಿಕಾಂಡ 13:1ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
- Genesis 14:10 ಆದಿಕಾಂಡ 14:10ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
- Deuteronomy 1:44 ಧರ್ಮೋಪದೇಶಕಾಂಡ 1:44ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
- Numbers 13:29 ಅರಣ್ಯಕಾಂಡ 13:29ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
- Numbers 13:21–22 ಅರಣ್ಯಕಾಂಡ 13:21–22ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು. ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- Numbers 14:40 ಅರಣ್ಯಕಾಂಡ 14:40ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.