Skip to content
ThuthiThuthiThuthi
Numbers · chapter 13 · verse 18

Numbers 13:18 in Kannada

ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ

Aa deshavu enthaddo? Adaralli vaasisuva janaru balavulla varo illave balaheenaro, svalpa janaro illave bahala janaro endoo

Numbers 13:18 in English

King James Version (KJV)
And see the land, what it [is;] and the people that dwelleth therein, whether they [be] strong or weak, few or many;
World English Bible (WEB)
See the land, what it is; and the people who dwell therein, whether they are strong or weak, whether they are few or many;
American Standard Version (ASV)
and see the land, what it is; and the people that dwell therein, whether they are strong or weak, whether they are few or many;
Bible in Basic English (BBE)
And see what the land is like; and if the people living in it are strong or feeble, small or great in number;
Darby Translation (DBY)
and ye shall see the land, what it is; and the people that dwell in it, whether they are strong or weak, few or many;
Webster's Bible (WBS)
And see the land, what it [is] ; and the people that dwell therein, whether they [are] strong or weak, few or many;
Young's Literal Translation (YLT)
and have seen the land what it [is], and the people which is dwelling on it, whether it [is] strong or feeble; whether it [is] few or many;

Read in context

  1. 16ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
  2. 17ಮೋಶೆ ಕಾನಾನ್‌ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ
  3. 18ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ
  4. 19ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ
  5. 20ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
Read all of Numbers 13

Cross references

Original words (Hebrew)

Numbers 13:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.