Numbers · chapter 13 · verse 20
Numbers 13:20 in Kannada
ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
Aa bhoomiyu enthaddo saaravaa daddo? Nissaaravaadaddo maragalulladdo? Illadiruvado endoo nodiri. Neevu dhairya vullavaraagiddu aa bhoomiya phalavannu tegedu kolliri andanu. Aaga prathama draakshehannugala kaalavaagittu.
Numbers 13:20 in English
- King James Version (KJV)
- And what the land [is], whether it [be] fat or lean, whether there be wood therein, or not. And be ye of good courage, and bring of the fruit of the land. Now the time [was] the time of the firstripe grapes.
- World English Bible (WEB)
- and what the land is, whether it is fertile or poor, whether there is wood therein, or not. Be courageous, and bring some of the fruit of the land.” Now the time was the time of the first-ripe grapes.
- American Standard Version (ASV)
- and what the land is, whether it is fat or lean, whether there is wood therein, or not. And be ye of good courage, and bring of the fruit of the land. Now the time was the time of the first-ripe grapes.
- Bible in Basic English (BBE)
- And if the land is fertile or poor, and if there is wood in it or not. And be of good heart, and come back with some of the produce of the land. Now it was the time when the first grapes were ready.
- Darby Translation (DBY)
- and what the land is, whether it is fat or lean, whether there are trees in it, or not. And take courage, and bring of the fruit of the land. Now the time was the time of the first grapes.
- Webster's Bible (WBS)
- And what the land [is] , whether it [is] fertile or barren, whether there is wood in it, or not. And be ye of good courage, and bring of the fruit of the land. Now the time [was] the time of the first ripe grapes.
- Young's Literal Translation (YLT)
- And what the land [is], whether it [is] fat or lean; whether there is wood in it or not; and ye have strengthened yourselves, and have taken of the fruit of the land;' and the days [are] days of the first-fruits of grapes.
Read in context
- 18ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ
- 19ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ
- 20ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
- 21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- 22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
Cross references
- Deuteronomy 31:23 ಧರ್ಮೋಪದೇಶಕಾಂಡ 31:23ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
- Deuteronomy 31:6–8 ಧರ್ಮೋಪದೇಶಕಾಂಡ 31:6–8ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು. ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು. ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Ezekiel 34:14 ಯೆಹೆಜ್ಕೇಲನು 34:14ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
- Nehemiah 9:35 ನೆಹೆಮೀಯ 9:35ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.
- Nehemiah 9:25 ನೆಹೆಮೀಯ 9:25ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
- Joshua 1:6 ಯೆಹೋಶುವ 1:6ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
- Micah 7:1 ಮೀಕ 7:1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
- 1 Chronicles 22:11 1 ಪೂರ್ವಕಾಲವೃತ್ತಾಂತ 22:11ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
- Joshua 2:3 ಯೆಹೋಶುವ 2:3ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು.
- Joshua 2:22–23 ಯೆಹೋಶುವ 2:22–23ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು. ಆ ಇಬ್ಬರು ಮನುಷ್ಯರು ಹಿಂತಿರುಗಿಕೊಂಡು ಬೆಟ್ಟದಿಂದ ಇಳಿದು ನದಿಯನ್ನು ದಾಟಿ ನೂನನ ಮಗನಾದ ಯೆಹೋಶು ವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವನಿಗೆ ವಿವರಿಸಿದರು.ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Hebrews 13:6 ಇಬ್ರಿಯರಿಗೆ 13:6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
Original words (Hebrew)
- land · H776אֶרֶץ ʼerets
- fat · H8082שָׁמֵן shâmên
- lean · H7330רָזֶה râzeh
- be · H3426יֵשׁ yêsh
- wood · H6086עֵץ ʻêts
- courage · H2388חָזַק châzaq
- bring · H3947לָקַח lâqach
- fruit · H6529פְּרִי pᵉrîy
- land · H776אֶרֶץ ʼerets
- time · H3117יוֹם yôwm
- time · H3117יוֹם yôwm
- firstripe · H1061בִּכּוּר bikkûwr
- grapes · H6025עֵנָב ʻênâb