Numbers · chapter 13 · verse 21
Numbers 13:21 in Kannada
ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
Aaga avaru erihogi jin emba aranya dinda hamaatina kadeyalliruva rehobina varegoo deshavannu paalati nodidaru.
Numbers 13:21 in English
- King James Version (KJV)
- So they went up, and searched the land from the wilderness of Zin unto Rehob, as men come to Hamath.
- World English Bible (WEB)
- So they went up, and spied out the land from the wilderness of Zin to Rehob, to the entrance of Hamath.
- American Standard Version (ASV)
- So they went up, and spied out the land from the wilderness of Zin unto Rehob, to the entrance of Hamath.
- Bible in Basic English (BBE)
- So they went up and got a view of the land, from the waste land of Zin to Rehob, on the way to Hamath.
- Darby Translation (DBY)
- And they went up, and searched out the land from the wilderness of Zin to Rehob, where one comes towards Hamath.
- Webster's Bible (WBS)
- So they went up, and searched the land from the wilderness of Zin to Rehob, as men come to Hamath.
- Young's Literal Translation (YLT)
- And they go up and spy the land, from the wilderness of Zin unto Rehob at the going in to Hamath;
Read in context
- 19ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ
- 20ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
- 21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- 22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- 23ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
Cross references
- Numbers 20:1 ಅರಣ್ಯಕಾಂಡ 20:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
- Numbers 33:36 ಅರಣ್ಯಕಾಂಡ 33:36ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು.
- Numbers 27:14 ಅರಣ್ಯಕಾಂಡ 27:14ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
- Joshua 15:1 ಯೆಹೋಶುವ 15:1ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್ ಅರಣ್ಯದ ದಕ್ಷಿಣ ಭಾಗವಾಗಿದೆ.
- Joshua 13:5 ಯೆಹೋಶುವ 13:5ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
- Deuteronomy 32:51 ಧರ್ಮೋಪದೇಶಕಾಂಡ 32:51ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
- Numbers 34:3–4 ಅರಣ್ಯಕಾಂಡ 34:3–4ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
- 2 Samuel 8:9 2 ಸಮುವೇಲನು 8:9ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
- Amos 6:2 ಆಮೋಸ 6:2ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?