Skip to content
ThuthiThuthiThuthi
Numbers · chapter 13 · verse 22

Numbers 13:22 in Kannada

ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.

Avaru dakshinada kadeyalli hebronina varege bandaru; alli anaakana makkalaada aheemana sheshaiyanoo talmaiyanoo iddaru. Hebronu aiguptadeshada chovaniginta elu varushagala modalu kattalpa ttittu.

Numbers 13:22 in English

King James Version (KJV)
And they ascended by the south, and came unto Hebron; where Ahiman, Sheshai, and Talmai, the children of Anak, [were]. (Now Hebron was built seven years before Zoan in Egypt.)
World English Bible (WEB)
They went up by the South, and came to Hebron; and Ahiman, Sheshai, and Talmai, the children of Anak, were there. (Now Hebron was built seven years before Zoan in Egypt.)
American Standard Version (ASV)
And they went up by the South, and came unto Hebron; and Ahiman, Sheshai, and Talmai, the children of Anak, were there. (Now Hebron was built seven years before Zoan in Egypt.)
Bible in Basic English (BBE)
They went up into the South and came to Hebron; and Ahiman and Sheshai and Talmai, the children of Anak, were living there. (Now the building of Hebron took place seven years before that of Zoan in Egypt.)
Darby Translation (DBY)
And they went up by the south, and came to Hebron; and Ahiman, Sheshai, and Talmai, the children of Anak, were there. Now Hebron had been built seven years before Zoan in Egypt.
Webster's Bible (WBS)
And they ascended by the south, and came to Hebron; where Ahiman, Sheshai, and Talmai, the children of Anak, [were] . (Now Hebron was built seven years before Zoan in Egypt.)
Young's Literal Translation (YLT)
and they go up by the south, and come in unto Hebron, and there [are] Ahiman, Sheshai, and Talmai, children of Anak (and Hebron was built seven years before Zoan in Egypt),

Read in context

  1. 20ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
  2. 21ಆಗ ಅವರು ಏರಿಹೋಗಿ ಜಿನ್‌ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
  3. 22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
  4. 23ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
  5. 24ಇಸ್ರಾಯೇಲ್‌ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್‌ ಹಳ್ಳವೆಂದು ಹೆಸರಿಟ್ಟರು.
Read all of Numbers 13

Cross references

Original words (Hebrew)

Numbers 13:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.