Numbers · chapter 13 · verse 23
Numbers 13:23 in Kannada
ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
Avaru eshkola hallada varegoo bandu alli draakshehannugala gonchalina kombeyannu koydu adannu addakolina mele ibbaraagi hottukondu hodaru; idallade daalimbara anjoora hannugalannu takkondu hodaru.
Numbers 13:23 in English
- King James Version (KJV)
- And they came unto the brook of Eshcol, and cut down from thence a branch with one cluster of grapes, and they bare it between two upon a staff; and [they brought] of the pomegranates, and of the figs.
- World English Bible (WEB)
- They came to the valley of Eshcol, and cut down from there a branch with one cluster of grapes, and they bore it on a staff between two. They also brought some of the pomegranates and figs.
- American Standard Version (ASV)
- And they came unto the valley of Eshcol, and cut down from thence a branch with one cluster of grapes, and they bare it upon a staff between two; [they brought] also of the pomegranates, and of the figs.
- Bible in Basic English (BBE)
- And they came to the valley of Eshcol, and cutting down a vine-branch with its grapes, two of them took it on a rod between them; and they took some pomegranates and figs.
- Darby Translation (DBY)
- And they came as far as the valley of Eshcol, and cut down thence a branch with one bunch of grapes, and they bore it between two upon a pole; and [they brought] of the pomegranates, and of the figs.
- Webster's Bible (WBS)
- And they came to the brook of Eshcol, and cut down from thence a branch with one cluster of grapes, and they bore it between two upon a staff; and [they brought] of the pomegranates, and of the figs.
- Young's Literal Translation (YLT)
- and they come in unto the brook of Eshcol, and cut down thence a branch and one cluster of grapes, and they bear it on a staff by two, also [some] of the pomegranates, and of the figs.
Read in context
- 21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- 22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- 23ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
- 24ಇಸ್ರಾಯೇಲ್ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.
- 25ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.
Cross references
- Numbers 13:24 ಅರಣ್ಯಕಾಂಡ 13:24ಇಸ್ರಾಯೇಲ್ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.
- Numbers 32:9 ಅರಣ್ಯಕಾಂಡ 32:9ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
- Deuteronomy 1:24–25 ಧರ್ಮೋಪದೇಶಕಾಂಡ 1:24–25ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
- Judges 16:4 ನ್ಯಾಯಸ್ಥಾಪಕರು 16:4ಇದರ ತರುವಾಯ ಆದದ್ದೇನಂದರೆ, ಸೋರೇಕ್ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.
Original words (Hebrew)
- came · H935בּוֹא bôwʼ
- brook · H5158נַחַל nachal
- Eshcol · H812אֶשְׁכֹּל ʼEshkôl
- down · H3772כָּרַת kârath
- branch · H2156זְמוֹרָה zᵉmôwrâh
- one · H259אֶחָד ʼechâd
- cluster · H811אֶשְׁכּוֹל ʼeshkôwl
- grapes · H6025עֵנָב ʻênâb
- bare · H5375נָשָׂא nâsâʼ
- two · H8147שְׁנַיִם shᵉnayim
- staff · H4132מוֹט môwṭ
- pomegranates · H7416רִמּוֹן rimmôwn
- figs · H8384תְּאֵן tᵉʼên