Skip to content
ThuthiThuthiThuthi
Numbers · chapter 13 · verse 24

Numbers 13:24 in Kannada

ಇಸ್ರಾಯೇಲ್‌ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್‌ ಹಳ್ಳವೆಂದು ಹೆಸರಿಟ್ಟರು.

Israayel makkalu alli draakshegonchalannu koydaddarinda aa sthalakke eshkol hallavendu hesarittaru.

Numbers 13:24 in English

King James Version (KJV)
The place was called the brook Eshcol, because of the cluster of grapes which the children of Israel cut down from thence.
World English Bible (WEB)
That place was called the valley of Eshcol, because of the cluster which the children of Israel cut down from there.
American Standard Version (ASV)
That place was called the valley of Eshcol, because of the cluster which the children of Israel cut down from thence.
Bible in Basic English (BBE)
That place was named the valley of Eshcol because of the grapes which the children of Israel took from there.
Darby Translation (DBY)
That place was called the valley of Eshcol, because of the grapes which the children of Israel had cut down there.
Webster's Bible (WBS)
The place was called the brook Eshcol, because of the cluster of grapes which the children of Israel cut down from thence.
Young's Literal Translation (YLT)
That place hath [one] called Brook of Eshcol, because of the cluster which the sons of Israel cut from thence.

Read in context

  1. 22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
  2. 23ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
  3. 24ಇಸ್ರಾಯೇಲ್‌ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್‌ ಹಳ್ಳವೆಂದು ಹೆಸರಿಟ್ಟರು.
  4. 25ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.
  5. 26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್‌ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
Read all of Numbers 13

Original words (Hebrew)

Numbers 13:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.