Numbers · chapter 13 · verse 25
Numbers 13:25 in Kannada
ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.
Avaru deshavannu paalati nodi naalvattu divasagalaada mele tirigi bandaru.
Numbers 13:25 in English
- King James Version (KJV)
- And they returned from searching of the land after forty days.
- World English Bible (WEB)
- They returned from spying out the land at the end of forty days.
- American Standard Version (ASV)
- And they returned from spying out the land at the end of forty days.
- Bible in Basic English (BBE)
- At the end of forty days they came back from viewing the land.
- Darby Translation (DBY)
- And they returned from searching out the land after forty days.
- Webster's Bible (WBS)
- And they returned from exploring the land after forty days.
- Young's Literal Translation (YLT)
- And they turn back from spying the land at the end of forty days.
Read in context
- 23ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
- 24ಇಸ್ರಾಯೇಲ್ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.
- 25ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.
- 26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
- 27ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
Cross references
- Exodus 34:28 ವಿಮೋಚನಕಾಂಡ 34:28ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
- Exodus 24:18 ವಿಮೋಚನಕಾಂಡ 24:18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Numbers 14:33–34 ಅರಣ್ಯಕಾಂಡ 14:33–34ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.