Numbers · chapter 13 · verse 28
Numbers 13:28 in Kannada
ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.
Aadare aa deshadalli vaasavaagiruva janaru balishtharu; pattana galu bhadravaagiyoo bahala doddavugalaagiyoo ave. Mattu anaakana makkalannu alli naavu kandevu.
Numbers 13:28 in English
- King James Version (KJV)
- Nevertheless the people [be] strong that dwell in the land, and the cities [are] walled, [and] very great: and moreover we saw the children of Anak there.
- World English Bible (WEB)
- However, the people who dwell in the land are strong, and the cities are fortified and very large. Moreover, we saw the children of Anak there.
- American Standard Version (ASV)
- Howbeit the people that dwell in the land are strong, and the cities are fortified, [and] very great: and moreover we saw the children of Anak there.
- Bible in Basic English (BBE)
- But the people living in the land are strong, and the towns are walled and very great; further, we saw the children of Anak there.
- Darby Translation (DBY)
- Only, the people are strong that dwell in the land, and the cities are walled, very great; moreover we saw the children of Anak there.
- Webster's Bible (WBS)
- Nevertheless, the people [are] strong that dwell in the land, and the cities [are] walled, [and] very great: and moreover, we saw the children of Anak there.
- Young's Literal Translation (YLT)
- only, surely the people which is dwelling in the land [is] strong; and the cities are fenced, very great; and also children of Anak we have seen there.
Read in context
- 26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
- 27ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
- 28ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.
- 29ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
- 30ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
Cross references
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- Deuteronomy 9:1–2 ಧರ್ಮೋಪದೇಶಕಾಂಡ 9:1–2ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
- Numbers 13:33 ಅರಣ್ಯಕಾಂಡ 13:33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- Joshua 11:22 ಯೆಹೋಶುವ 11:22ಅನಾಕ್ಯರು ಇಸ್ರಾಯೇಲ್ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- Joshua 15:14 ಯೆಹೋಶುವ 15:14ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
- Deuteronomy 3:5 ಧರ್ಮೋಪದೇಶಕಾಂಡ 3:5ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
- Deuteronomy 2:21 ಧರ್ಮೋಪದೇಶಕಾಂಡ 2:21ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
- Deuteronomy 2:10–11 ಧರ್ಮೋಪದೇಶಕಾಂಡ 2:10–11ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು. ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
- Judges 1:20 ನ್ಯಾಯಸ್ಥಾಪಕರು 1:20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
- Numbers 13:22–23 ಅರಣ್ಯಕಾಂಡ 13:22–23ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು. ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.