Numbers · chapter 13 · verse 3
Numbers 13:3 in Kannada
ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್ ಮಕ್ಕಳ ಮುಖ್ಯಸ್ಥರಾಗಿದ್ದರು.
Aaga mosheyu kartana aajnyeyante paaraan aranya dinda avarannu kaluhisidanu. Avarellaroo israa yel makkala mukhyastharaagiddaru.
Numbers 13:3 in English
- King James Version (KJV)
- And Moses by the commandment of the LORD sent them from the wilderness of Paran: all those men [ were] heads of the children of Israel.
- World English Bible (WEB)
- Moses sent them from the wilderness of Paran according to the commandment of the LORD. All of them were men who were heads of the children of Israel.
- American Standard Version (ASV)
- And Moses sent them from the wilderness of Paran according to the commandment of Jehovah: all of them men who were heads of the children of Israel.
- Bible in Basic English (BBE)
- And Moses sent them from the waste land of Paran as the Lord gave orders, all of them men who were heads of the children of Israel.
- Darby Translation (DBY)
- And Moses sent them from the wilderness of Paran: according to the commandment of Jehovah, all of them heads of the children of Israel.
- Webster's Bible (WBS)
- And Moses, by the commandment of the LORD, sent them from the wilderness of Paran: all those men [were] heads of the children of Israel.
- Young's Literal Translation (YLT)
- And Moses sendeth them from the wilderness of Paran by the command of Jehovah; all of them [are] men, heads of the sons of Israel they are,
Read in context
- 1ಕರ್ತನು ಮೋಶೆಯ ಸಂಗಡ ಮಾತನಾಡಿ
- 2ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.
- 3ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್ ಮಕ್ಕಳ ಮುಖ್ಯಸ್ಥರಾಗಿದ್ದರು.
- 4ಅವರ ಹೆಸರುಗಳು ಯಾವವಂದರೆ: ರೂಬೇನ್ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,
- 5ಸಿಮೆಯೋನ್ ಗೋತ್ರದ ಹೋರಿಯ ಮಗನಾದ ಶಾಫಾಟನು,
Cross references
- Numbers 32:8 ಅರಣ್ಯಕಾಂಡ 32:8ನಾನು ದೇಶವನ್ನು ನೋಡುವದಕ್ಕೆ ಕಾದೇಶ್ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
- Numbers 12:16 ಅರಣ್ಯಕಾಂಡ 12:16ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
- Deuteronomy 9:23 ಧರ್ಮೋಪದೇಶಕಾಂಡ 9:23ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
- Deuteronomy 1:19 ಧರ್ಮೋಪದೇಶಕಾಂಡ 1:19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
- Deuteronomy 1:23 ಧರ್ಮೋಪದೇಶಕಾಂಡ 1:23ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.