Numbers · chapter 13 · verse 31
Numbers 13:31 in Kannada
ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
Adare avana sangada hoda manushyaruaa janara balige hogalu nammindaaguvadilla; avaru namaginta balishtharaagiddaare endu heli daru.
Numbers 13:31 in English
- King James Version (KJV)
- But the men that went up with him said, We be not able to go up against the people; for they [are] stronger than we.
- World English Bible (WEB)
- But the men who went up with him said, “We aren’t able to go up against the people; for they are stronger than we.”
- American Standard Version (ASV)
- But the men that went up with him said, We are not able to go up against the people; for they are stronger than we.
- Bible in Basic English (BBE)
- But the men who had gone up with him said, We are not able to go up against the people, for they are stronger than we.
- Darby Translation (DBY)
- But the men that went up with him said, We are not able to go up against the people, for they are stronger than we.
- Webster's Bible (WBS)
- But the men that went up with him said, We are not able to go up against the people; for they [are] stronger than we.
- Young's Literal Translation (YLT)
- And the men who have gone up with him said, 'We are not able to go up against the people, for it [is] stronger than we;'
Read in context
- 29ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
- 30ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
- 31ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
- 32ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- 33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
Cross references
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- Joshua 14:8 ಯೆಹೋಶುವ 14:8ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
- Hebrews 3:19 ಇಬ್ರಿಯರಿಗೆ 3:19ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Numbers 32:9 ಅರಣ್ಯಕಾಂಡ 32:9ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
- Deuteronomy 9:1 ಧರ್ಮೋಪದೇಶಕಾಂಡ 9:1ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ