Numbers · chapter 13 · verse 32
Numbers 13:32 in Kannada
ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
Avaru paalati nodida deshada vishaya kettasuddhiyannu tandu--naavu paalati noduva dakke haaduhoda deshavu tannalli vaasavaagiru vavarannu tindubiduva deshavaagide; naavu adaralli nodida janarellaa mahaashareerada manushyaru.alli amaanushyarannoo amaanushya santaana vaada anaakana makkalannoo kandevu; namma drushtige naavu midategala haage iddevu, ade prakaara avara drushtigoo iddevu.
Numbers 13:32 in English
- King James Version (KJV)
- And they brought up an evil report of the land which they had searched unto the children of Israel, saying, The land, through which we have gone to search it, [is] a land that eateth up the inhabitants thereof; and all the people that we saw in it [are] men of a great stature.
- World English Bible (WEB)
- They brought up an evil report of the land which they had spied out to the children of Israel, saying, “The land, through which we have gone to spy it out, is a land that eats up its inhabitants; and all the people who we saw in it are men of great stature.
- American Standard Version (ASV)
- And they brought up an evil report of the land which they had spied out unto the children of Israel, saying, The land, through which we have gone to spy it out, is a land that eateth up the inhabitants thereof; and all the people that we saw in it are men of great stature.
- Bible in Basic English (BBE)
- And they gave the children of Israel a bad account of the land they had been to see, saying, This land through which we went is a land causing destruction to those living in it; and all the people we saw there are men of more than common size.
- Darby Translation (DBY)
- And they brought to the children of Israel an evil report of the land which they had searched out, saying, The land, which we have passed through to search it out, is a land that eateth up its inhabitants; and all the people that we have seen in it are men of great stature;
- Webster's Bible (WBS)
- And they brought an evil report of the land which they had searched to the children of Israel, saying, The land through which we have passed to search it, [is] a land that eateth up its inhabitants; and all the people that we saw in it, [are] men of a great stature.
- Young's Literal Translation (YLT)
- and they bring out an evil account of the land which they have spied unto the sons of Israel, saying, 'The land into which we passed over to spy it, is a land eating up its inhabitants; and all the people whom we saw in its midst [are] men of stature;
Read in context
- 30ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
- 31ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
- 32ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- 33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
Cross references
- Amos 2:9 ಆಮೋಸ 2:9ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
- Numbers 14:36–37 ಅರಣ್ಯಕಾಂಡ 14:36–37ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
- Ezekiel 36:13–14 ಯೆಹೆಜ್ಕೇಲನು 36:13–14ದೇವ ರಾದ ಕರ್ತನು ಹೀಗೆ ಹೇಳುತ್ತಾನೆ, ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲ ದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವಿ ಎಂದು ಅವರು ನಿನಗೆ ಹೇಳುವರು; ಆದದರಿಂದ ಇನ್ನು ಮುಂದೆ ನೀನು ಮನುಷ್ಯರನ್ನು ನುಂಗುವದಿಲ್ಲ; ಇನ್ನು ಮೇಲೆ ನಿನ್ನ ಜನಾಂಗದವರನ್ನು ಮಕ್ಕಳಿಲ್ಲದವ ರನ್ನಾಗಿ ಮಾಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- 2 Samuel 21:20 2 ಸಮುವೇಲನು 21:20ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- 1 Chronicles 20:6 1 ಪೂರ್ವಕಾಲವೃತ್ತಾಂತ 20:6ಗತ್ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು.
- Numbers 13:28 ಅರಣ್ಯಕಾಂಡ 13:28ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.
Original words (Hebrew)
- up · H3318יָצָא yâtsâʼ
- report · H1681דִּבָּה dibbâh
- land · H776אֶרֶץ ʼerets
- searched · H8446תּוּר tûwr
- children · H1121בֵּן bên
- Israel · H3478יִשְׂרָאֵל Yisrâʼêl
- saying · H559אָמַר ʼâmar
- land · H776אֶרֶץ ʼerets
- gone · H5674עָבַר ʻâbar
- search · H8446תּוּר tûwr
- land · H776אֶרֶץ ʼerets
- up · H398אָכַל ʼâkal
- inhabitants · H3427יָשַׁב yâshab
- people · H5971עַם ʻam
- saw · H7200רָאָה râʼâh
- it · H8432תָּוֶךְ tâvek
- men · H582אֱנוֹשׁ ʼĕnôwsh
- stature · H4060מִדָּה middâh