Numbers · chapter 13 · verse 33
Numbers 13:33 in Kannada
ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
Alli amaanushyarannoo amaanushya santaana vaada anaakana makkalannoo kandevu; namma drushtige naavu midategala haage iddevu, ade prakaara avara drushtigoo iddevu.
Numbers 13:33 in English
- King James Version (KJV)
- And there we saw the giants, the sons of Anak, [which come] of the giants: and we were in our own sight as grasshoppers, and so we were in their sight.
- World English Bible (WEB)
- There we saw the Nephilim, the sons of Anak, who come from the Nephilim. We were in our own sight as grasshoppers, and so we were in their sight.”
- American Standard Version (ASV)
- And there we saw the Nephilim, the sons of Anak, who come of the Nephilim: and we were in our own sight as grasshoppers, and so we were in their sight.
- Bible in Basic English (BBE)
- There we saw those great men, the sons of Anak, offspring of the Nephilim: and we seemed to ourselves no more than insects, and so we seemed to them.
- Darby Translation (DBY)
- and there have we seen giants — the sons of Anak are of the giants — and we were in our sight as grasshoppers, and so we were also in their sight.
- Webster's Bible (WBS)
- And there we saw the giants, the sons of Anak, [who come] of the giants: and we were in our own sight as grasshoppers, and so we were in their sight.
- Young's Literal Translation (YLT)
- and there we saw the Nephilim, sons of Anak, of the Nephilim; and we are in our own eyes as grasshoppers; and so we were in their eyes.'
Read in context
- 31ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
- 32ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- 33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
Cross references
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- Genesis 6:4 ಆದಿಕಾಂಡ 6:4ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Deuteronomy 9:2 ಧರ್ಮೋಪದೇಶಕಾಂಡ 9:2ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
- 1 Samuel 17:42 1 ಸಮುವೇಲನು 17:42ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Numbers 13:22 ಅರಣ್ಯಕಾಂಡ 13:22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- 1 Chronicles 11:23 1 ಪೂರ್ವಕಾಲವೃತ್ತಾಂತ 11:23ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು.
- Deuteronomy 2:10 ಧರ್ಮೋಪದೇಶಕಾಂಡ 2:10ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು.
- 1 Samuel 17:4–7 1 ಸಮುವೇಲನು 17:4–7ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು. ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು. ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು. ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.
- 2 Samuel 21:20–22 2 ಸಮುವೇಲನು 21:20–22ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು. ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು. ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.